ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಧ್ವನಿ ಪ್ರತಿಕ್ರಿಯೆ ಪದ್ಧತಿ ಜಾರಿ
ಹುಬ್ಬಳ್ಳಿ : ನಗರದ ರೈಲು ನಿಲ್ದಾಣದಲ್ಲಿ ಈಗ ಧ್ವನಿ ಪ್ರತಿಕ್ರಿಯೆ ಪದ್ಧತಿ ಜಾರಿಗೆ ಬಂದಿದೆ. ದಕ್ಷಿಣ ಕೇಂದ್ರ ರೈಲ್ವೇಸ್ ಈ ವ್ಯವಸ್ಥೆಯನ್ನು ಪರಿಚಯಿಸಿದೆ.
ನಗರದಿಂದ ದೂರದೂರುಗಳಿಗೆ ಹೊರಡುವ ರೈಲಿನಲ್ಲಿ ಯಾವ ಸೀಟುಗಳು ಖಾಲಿ ಇವೆ, ಅವು ಹೊರಡುವ ಸಮಯವೆಷ್ಟು, ಟಿಕೆಟ್ ದರವೇನು ಮೊದಲಾದ ವಿಷಯಗಳನ್ನು ಧ್ವನಿ ಪ್ರತಿಕ್ರಿಯೆಯಿಂದಲೇ ತಿಳಿಯಬಹುದಾಗಿದೆ ಎಂದು ಹುಬ್ಬಳ್ಳಿ ವಿಭಾಗದ ಮೇನೇಜರ್ ಯು.ಸಿ.ಡಿ.ದ್ವಾರಕೀಶ್ ಶ್ರೇಣಿ ಸುದ್ದಿಗಾರರಿಗೆ ತಿಳಿಸಿದರು.
ಪ್ರಯಾಣಿಕರು 1345 ನಂಬರಿಗೆ ಫೋನಾಯಿಸಿದರೆ ಸಾಕು. ಅವರಿಗೆ ಬೇಕಾದ ಮಾಹಿತಿಗಳು ದೊರೆಯಲಿವೆ. ಇದಕ್ಕಾಗಿ ರೈಲ್ವೆ ನಿಲ್ದಾಣಕ್ಕೆ ಎಡತಾಕಬೇಕಿಲ್ಲ. ಈ ವ್ಯವಸ್ಥೆ ಸಿಕಂದರಾಬಾದ್, ಹೈದರಾಬಾದ್, ಗುಂಟೂರು, ವಿ-ಜಯವಾಡ, ರಾಜಾಮುಂದ್ರಿ, ಕಾಕಿನಾಡ, ಭೀಮಾವರಂ ಹಾಗೂ ತೆನಾಲಿ ರೈಲು ನಿಲ್ದಾಣಗಳಲ್ಲಿ ಜಾರಿಯಲ್ಲಿದೆ. ಹುಬ್ಬಳ್ಳಿ ರೈಲ್ವೆ ವಿಭಾಗದ ವ್ಯಾಪ್ತಿಯ ಹೊಸಪೇಟೆ, ವಾಸ್ಕೋಡ ಗಾಮ, ಮೀರಜ್ ಹಾಗೂ ಕೊಲ್ಹಾಪುರ ನಿಲ್ದಾಣಗಳಲ್ಲೂ ಸದ್ಯದಲ್ಲೇ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಶ್ರೇಣಿ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications