ಉಡುಪಿ ಪೊಲೀಸರಿಂದ 75 ಸಾವಿರ ಲೀಟರ್ ಅನಧಿಕೃತ ತೈಲ ವಶ
ಮಣಿಪಾಲ : ಉಡುಪಿಗೆ 11 ಕಿಮೀ ಸಮೀಪದ ಬ್ರಹ್ಮಾವರ ಬಳಿಯ ಹೇರೂರಿನಲ್ಲಿ ಟ್ಯಾಂಕರ್ಗಳಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು 10 ಲಕ್ಷ ರುಪಾಯಿ ಮೌಲ್ಯದ 75 ಸಾವಿರ ಲೀಟರ್ ತೈಲವನ್ನು ಉಡುಪಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರು ಟ್ಯಾಂಕರ್ಗಳು, ಒಂದು ಕಾರು, ಮೋಟಾರ್ ಸೈಕಲ್, ಫೋನ್ ಹಾಗೂ ಮೊಬೈಲ್ ಫೋನ್ ಸೆಟ್ಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 20 ಮಂದಿಯನ್ನು ಬಂಧಿಸಲಾಗಿದೆ. ಗುರುವಾರ ಈ ದಾಳಿಯನ್ನು ನಡೆಸಲಾಯಿತು ಎಂದು ಪೊಲೀಸ್ ವಕ್ತಾರರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಆರೋಪಿಗಳನ್ನು ಹುಡುಕಲಾಗುತ್ತಿದೆ. ಮಂಗಳೂರು ರಿಫೈನರಿ ಮತ್ತು ಪೆಟ್ರೋಲಿಯಂ ಲಿಮಿಟೆಡ್(ಎಂಆರ್ಪಿಎಲ್) ನಿಂದ ತೈಲವನ್ನು ಕೆಲವು ಡ್ರೆೃವರ್ಗಳು ಹಾಗೂ ಕ್ಲೀನರ್ಗಳು ಈ ಜಾಲದಲ್ಲಿ ಭಾಗಿಯಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications