ಖಾಸಗಿ ಸಹಭಾಗಿತ್ವದಲ್ಲಿ ಗ್ರಾಮೀಣಾಭಿವೃದ್ಧಿಗೆ ಐಟಿ ಬಳಕೆ- ಬಿಕೆಸಿ
ಬಳ್ಳಾರಿ: ಖಾಸಗಿ ಪಾಲುದಾರಿಕೆಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮಾಹಿತಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಸಚಿವ ಬಿ.ಕೆ.ಚಂದ್ರಶೇಖರ್ ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿಗೆ ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಪ್ರಯತ್ನಗಳನ್ನು ಆಂಧ್ರಪ್ರದೇಶ ಈಗಾಗಲೇ ಮಾಡಿದೆ. ಇದೇ ರೀತಿಯ ಪ್ರಯತ್ನಗಳನ್ನು ರಾಜ್ಯ ಸರ್ಕಾರ ಕೂಡ ಕೈಗೊಳ್ಳಲಿದೆ ಎಂದು ಇತ್ತೀಚೆಗಷ್ಟೇ ಮಾಹಿತಿ ತಂತ್ರಜ್ಞಾನ ಖಾತೆಯನ್ನು ಪಡೆದ ಉತ್ಸಾಹದಲ್ಲಿರುವ ಚಂದ್ರಶೇಖರ್, ಶನಿವಾರ ಖಾಸಗಿ ವಾಹಿನಿಯಾಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ವಿಷಯ ತಿಳಿಸಿದರು.
ಗ್ರಾಮೀಣಾಭಿವೃದ್ಧಿಗೆ ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರದ ಪಾಲು ದೊಡ್ಡದಾದರೂ, ಈ ಪ್ರಯತ್ನದಲ್ಲಿ ಖಾಸಗಿಯವರನ್ನು ಭಾಗಿಯಾಗಿಸಿಕೊಳ್ಳಲು ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸುವುದಾಗಿ ಬಿಕೆಸಿ ಹೇಳಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications