ಬರ ಎದುರಿಸುವಲ್ಲಿ ಕರ್ನಾಟಕ ಸರ್ಕಾರಅಸಮರ್ಥವಾಗಿದೆ : ಆಚಾರ್ಯ
ಉಡುಪಿ : ಕರ್ನಾಟಕ ಸರಕಾರ ಬರಪರಿಸ್ಥಿತಿಯನ್ನು ಎದುರಿಸುವಲ್ಲಿ ಅಸಮರ್ಥವಾಗಿದೆ. ಕೃಷ್ಣ ನೇತೃತ್ವದ ಸರಕಾರ ಬರ ಪರಿಹಾರ ಕಾಮಗಾರಿ ಕೈಗೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಆಮೆಗತಿಯಲ್ಲಿ ಸಾಗುತ್ತಿದೆ ಎಂದು ಭಾರತೀಯ ಜನತಾಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪದ್ಮನಾಭ ಆಚಾರ್ಯ ಸೋಮವಾರ ಆರೋಪಿಸಿದ್ದಾರೆ.
ಕರ್ನಾಟಕದ ಬರಪರಿಸ್ಥಿತಿ ಎದುರಿಸಲು ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಪರಿಹಾರದ ಹಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಆಗ್ರಹಿಸಿದ ಅವರು, ಬರ ಪರಿಹಾರ ಕಾಮಗಾರಿಗಳನ್ನು ಕ್ಷಿಪ್ರಗತಿಯಲ್ಲಿ ಕೈಗೊಳ್ಳಬೇಕೆಂದರು.
ಕಾಂಗ್ರೆಸ್ ಪಕ್ಷವು ಅಧಿಕಾರ ಕಸಿದುಕೊಳ್ಳುವ ತಂತ್ರಕ್ಕೆ ಶರಣಾಗಿದೆ. ಇದಕ್ಕಾಗಿ ಅದು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದರು. ಈ ಹೆಜ್ಜೆಯಲ್ಲಿ ಕಾಂಗ್ರೆಸ್, ರಾಷ್ಟ್ರೀಯ ಸಮಸ್ಯೆಗಳನ್ನು ಪರಿಹರಿಸಲು ವಾಜಪೇಯಿ ನೇತೃತ್ವದ ಎನ್.ಡಿ.ಎ. ಸರಕಾರ ಕೈಗೊಳ್ಳುವ ಎಲ್ಲ ಪ್ರಯತ್ನಗಳನ್ನೂ ವಿಫಲಗೊಳಿಸುತ್ತಿದೆ ಎಂದು ಕಿಡಿಕಾರಿದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications