ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚನ್ನಪಟ್ಟಣದಲ್ಲಿ 3 ಸೆಂಮೀ ಮಳೆ

By Staff
|
Google Oneindia Kannada News

ಮುಖಪುಟ

ಸೆಪ್ಟೆಂಬರ್‌ 10, 2001

Gorur Dam

ಚನ್ನಪಟ್ಟಣದಲ್ಲಿ 3 ಸೆಂಮೀ ಮಳೆ

ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡಿದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನಪಟ್ಟಣ ಹಾಗೂ ಆಗುಂಬೆಯಲ್ಲಿ ತಲಾ 3 ಸೆಂಮೀ ಮಳೆಯಾಗಿದೆ.

ರಾಜ್ಯದ ಜಲಾಶಯಗಳ ನೀರಿನ ಮಟ್ಟ :

ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ)

ಇಂದಿನಮಟ್ಟ (ಅಡಿಗಳಲ್ಲಿ)

ಲಿಂಗನಮಕ್ಕಿ

ಲಿಂಗನಮಕ್ಕಿ

1819.00

1794.10

ಸೂಪಾ

1859.39

1771.75

ವಾರಾಹಿ

1950.00

1931.85

ತುಂಗಭದ್ರಾ

1663.00

1631.16

ಮುಖಪುಟ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X