ನ್ಯೂಯಾರ್ಕ್ ಮೇಲೆ ಭಯೋತ್ಪಾದಕರ ದಾಳಿ: ಎರಡು ಕಟ್ಟಡ ನೆಲಸಮ
ನ್ಯೂಯಾರ್ಕ್ : ಭಯೋತ್ಪಾದಕರು ಇಲ್ಲಿಯ ವಿಶ್ವ ವ್ಯಾಪಾರ ಕೇಂದ್ರದ ಮೇಲೆ ಮಂಗಳವಾರ ಬೆಳಿಗ್ಗೆ ಎರಡು ವಿಮಾನಗಳನ್ನು ಢಿಕ್ಕಿ ಹೊಡೆಸಿದ ಪರಿಣಾಮವಾಗಿ ಎರಡು ಕಟ್ಟಡಗಳು ನೆಲಸಮವಾಗಿವೆ.
ಈ ದಾಳಿಯಿಂದಾಗಿ ಅಮೆರಿಕದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದ್ದು, ದಾಳಿಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಮೆರಿಕದ ಅಧ್ಯಕ್ಷ ಬುಷ್ ಎಚ್ಚರಿಸಿದ್ದಾರೆ. ಈ ದಾಳಿಯ ವಿರುದ್ಧ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ.
ಈ ದುರ್ಘಟನೆಯಲ್ಲಿ ನೂರಾರು ಜನ ಸತ್ತಿರುವ ಮತ್ತು ಸಾವಿರಾರು ಜನ ಗಾಯಗೊಂಡಿರುವುದಾಗಿ ಶಂಕಿಸಲಾಗಿದೆ. ಅದಲ್ಲದೆ, ಇಡೀ ನ್ಯೂಯಾರ್ಕ್ ನಗರವನ್ನು ತೆರವುಗೊಳಿಸಬೇಕೆಂದು ನ್ಯೂಯಾರ್ಕ್ ನಗರದ ಮೇಯರ್ ಕರೆ ನೀಡಿದ್ದಾರೆ.
ದಾಳಿ ನಡೆಸಿರುವ ಆರೋಪವನ್ನು ತಾಲಿಬಾನ್ ಸರ್ಕಾರ ಅಲ್ಲಗಳೆದಿದೆ. ಮತ್ತೊಂದು ಅಪಹೃತ ವಿಮಾನ ವಾಷಿಂಗ್ಟನ್ನತ್ತ ತೆರಳುತ್ತಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications