ಗಾಯನ ಸಮಾಜದ ಸಂಗೀತ ಸಮ್ಮೇಳನಾಧ್ಯಕ್ಷೆಯಾಗಿ ಮಾಯಾರಾವ್
ಬೆಂಗಳೂರು : ನಗರದಲ್ಲಿ ಒಂದು ವಾರ ಕಾಲ ನಡೆಯಲಿರುವ ಗಾಯನ ಸಮಾಜದ 33ನೇ ಸಂಗೀತ ಸಮ್ಮೇಳನದ ಅಧ್ಯಕ್ಷರಾಗಿ ಅಂತರರಾಷ್ಟ್ರೀಯ ಖ್ಯಾತಿಯ ನೃತ್ಯ ಕಲಾವಿದೆ ಮಾಯಾ ರಾವ್ ಅವರನ್ನು ಆಯ್ಕೆ ಮಾಡಲಾಗಿದೆ.
ಸೆಪ್ಟೆಂಬರ್ 30ರಿಂದ ಅಕ್ಟೋಬರ್ 6ರವರೆಗೆ ಸಂಗೀತ ಸಮ್ಮೇಳನ ನಡೆಯಲಿದೆ. ಸಮ್ಮೇಳನದ ಸಂದರ್ಭದಲ್ಲಿ ಪ್ರತಿ ದಿನ ಬೆಳಗ್ಗೆ ನಡೆಯುವ ತಜ್ಞರ ಸಭೆಯ ಕಲಾಪಗಳ ಅಧ್ಯಕ್ಷತೆಯನ್ನು ಮಾಯಾರಾವ್ ವಹಿಸಲಿದ್ದಾರೆ.
ಸಮ್ಮೇಳನದಲ್ಲಿ ನೃತ್ಯ ಮತ್ತು ಸಂಗೀತದ ಶಾಸ್ತ್ರೀಯ ವಿಷಯಗಳ ಬಗ್ಗೆ ತಜ್ಞರಿಂದ ಭಾಷಣಗಳು ನಡೆಯಲಿದ್ದು, ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪಡೆಯಬಹುದಾಗಿದೆ ಎಂದು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ. ಸಮ್ಮೇಳನದ ವಿಷಯ ‘ನಾಟ್ಯ ಸಂಪ್ರದಾಯದಲ್ಲಿ ಸಂಗೀತ ಮತ್ತು ನೃತ್ಯ ಭಾಗ’. ಪ್ರತಿ ದಿನ ಸಂಜೆ ಹಿರಿಯ ಕಲಾವಿದರಿಂದ ಸಂಗೀತ ಮತ್ತು ನೃತ್ಯ ಕಾರ್ಯಕ್ರಮಗಳನ್ನೂ ಏರ್ಪಡಿಸಲಾಗಿದೆ. ಆಸಕ್ತರು ಸಮ್ಮೇಳನ ಮಾಹಿತಿಯನ್ನು 080- 6506049 ನಂಬರ್ಗೆ ಫೋನ್ ಮಾಡಿ ತಿಳಿದುಕೊಳ್ಳಬಹುದು.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications