ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಕ್ಕೆ ತಲಾ 1 ಲಕ್ಷ ರುಪಾಯಿ
ಹಿರೇಪಡಸಲಗಿ : ಬೆಳೆ ನೆಲಕಚ್ಚಿ, ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ತಲಾ 1 ಲಕ್ಷ ರುಪಾಯಿ ಪರಿಹಾರ ಧನ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಘೋಷಿಸಿದ್ದಾರೆ.
ಜಮಖಂಡಿಯಲ್ಲಿ ಸೋಮವಾರ ನಡೆದ ಸಕ್ಕರೆ ಕಾರ್ಖಾನೆ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೃಷ್ಣ, ಪ್ರತಿ ರೈತನ ಆತ್ಮಹತ್ಯೆ ಪ್ರಕರಣಗಳ ವಿಚಾರಣೆಗಳನ್ನು ಮ್ಯಾಜಿಸ್ಟ್ರೇಟ್ ನಡೆಸಲಿದ್ದು, ರಾಜ್ಯ ಸರ್ಕಾರಕ್ಕೆ ಶಿಫಾರಸುಗಳನ್ನು ಕಳಿಸಿಕೊಡಲಿದ್ದಾರೆ ಎಂದರು.
ಬರ ಪರಿಹಾರ ಕಾಮಗಾರಿಗಾಗಿ 900 ಕೋಟಿ ರುಪಾಯಿ ನೆರವು ಯಾಚಿಸಿ ಕಳೆದ ತಿಂಗಳೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆವು. ಆದರೆ ಕೇಂದ್ರ ಮಂಜೂರು ಮಾಡಿರುವುದು ಕೇವಲ 58 ಕೋಟಿ ರುಪಾಯಿ. ರಾಜ್ಯ ಸರ್ಕಾರ ಈವರೆಗೆ ಬರ ಪರಿಹಾರ ಕಾಮಗಾರಿಗಾಗಿ 75 ಕೋಟಿ ರುಪಾಯಿ ಖರ್ಚು ಮಾಡಿದ್ದು, ಮತ್ತೆ 30 ಕೋಟಿ ರುಪಾಯಿ ಬಿಡುಗಡೆ ಮಾಡಿದೆ ಎಂದು ಹೇಳಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications