ಶಿವಮೊಗ್ಗದಲ್ಲಿ ಗುರುಕುಲ ಮಾದರಿಯ ಸಾಂಸ್ಕೃತಿಕ ವಿಶ್ವವಿದ್ಯಾಲಯ
ಶಿವಮೊಗ್ಗ : ಜಿಲ್ಲೆಯಲ್ಲಿ ತಕ್ಷಶಿಲಾ ಗುರುಕುಲ ಮಾದರಿಯ ಸಾಂಸ್ಕೃತಿಕ ವಿಶ್ವವಿದ್ಯಾಲಯವನ್ನು ಆರಂಭಿಸಲು ರಾಮಚಂದ್ರಾಪುರ ಮಠ ಮುಂದೆ ಬಂದಿದೆ.
ಹೊಸನಗರ ಬಳಿಯಿರುವ 200 ಎಕರೆ ವಿಸ್ತಾರದ ಪ್ರದೇಶದಲ್ಲಿ ಈ ಗುರುಕುಲವನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಘವೇಶ್ವರ ಭಾರತಿ ಸ್ವಾಮೀಜಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ವೇದ, ಪುರಾಣ, ಸಂಗೀತ ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ, ಭಾರತೀಯ ಪ್ರಾಚೀನ ಕಲೆಗಳು, ಪುರಾತತ್ವ, ವಾಸ್ತು, ನೃತ್ಯ, ಪಾಕ ಶಾಸ್ತ್ರ ಹಾಗೂ ಆಧುನಿಕ ಕಂಪ್ಯೂಟರ್ ವಿಜ್ಞಾನದ ಬಗೆಗೆ ಈ ಸಾಂಸ್ಕೃತಿಕ ವಿಶ್ವ ವಿದ್ಯಾಲಯದಲ್ಲಿ ತರಗತಿಗಳನ್ನು ಆರಂಭಿಸಲಾಗುವುದು.
ಇಲ್ಲಿ ಪದವಿಯನ್ನು ಮುಗಿಸಿದ ನಂತರ ವಿದ್ಯಾರ್ಥಿಗಳಿಗೆ ವೃತ್ತಿಪರ ತರಬೇತಿಯನ್ನು ನೀಡಲಾಗುವುದು. ಇದರಿಂದ ಇಂದಿನ ಆಧುನಿಕ ಸಮಾಜದಲ್ಲಿ ಹೊಂದಿಕೊಂಡು, ಸ್ವತಂತ್ರವಾಗಿ ಬಾಳುವುದು ಸುಲಭವಾಗುತ್ತದೆ. ವಿಶ್ವ ವಿದ್ಯಾಲಯದವಲ್ಲಿ ಒಟ್ಟು 18 ವಿಷಯಗಳನ್ನು ಬೋಧಿಸಲಾಗುತ್ತದೆ. ಅದಕ್ಕಾಗಿ ಸಮರ್ಥ ಅಧ್ಯಾಪಕ ವರ್ಗ ಮತ್ತು ಆರ್ಥಿಕ ನೆರವಿಗಾಗಿ ಮಠ ಕಾರ್ಯಪ್ರವೃತ್ತವಾಗಿದೆ ಎಂದು ಸ್ವಾಮೀಜಿ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications