Get Updates
Get notified of breaking news, exclusive insights, and must-see stories!

ಗೋಕರ್ಣ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ35 ಟ್ರಕ್‌ ಕಪ್ಪೆಚಿಪ್ಪು ವಶ

ಶಿರಸಿ : ರಾಜ್ಯ ಗಣಿ ಮತ್ತು ಭೂಗರ್ಭ ಇಲಾಖೆ ಹಾಗೂ ಪೊಲೀಸರು ಜಂಟಿಯಾಗಿ ನಡೆಸಿರುವ ಕಾರ್ಯಾಚರಣೆಯಲ್ಲಿ 35 ಟ್ರಕ್‌ ಕಪ್ಪೆಚಿಪ್ಪುಗಳನ್ನು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ನಡೆದ ಕಾರ್ಯಾಚರಣೆಯಲ್ಲಿ , 10 ನಾಡದೋಣಿಗಳಲ್ಲಿ ಗೋಕರ್ಣ ಬಳಿ ಯಾವುದೇ ಪರವಾನಗಿಯನ್ನು ಹೊಂದಿಲ್ಲದೆ ಸಾಗಿಸುತ್ತಿದ್ದ 1.75 ಲಕ್ಷ ರುಪಾಯಿಗೂ ಹೆಚ್ಚು ಬೆಲೆಯ ಈ ಚಿಪ್ಪುಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಭಾರೀ ಪ್ರಮಾಣದ ಚಿಪ್ಪುಗಳನ್ನು ಅಕ್ರಮವಾಗಿ ಅಗೆದು ಸಾಗಿಸಲಾಗುತ್ತಿದೆ ಎನ್ನುವ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಈ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.

(ಪಿಟಿಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+