ಬೆಂಗಳೂರು ವಿಮಾನ ನಿಲ್ದಾಣಕ್ಕೆಸಿಐಎಸ್ಎಫ್ನಿಂದ ಬಿಗಿ ಭದ್ರತೆ
ಬೆಂಗಳೂರು : ಅಮೆರಿಕಾದ ವಿಶ್ವ ವ್ಯಾಪಾರ ಕೇಂದ್ರ ಕಟ್ಟಡದ ಮೇಲೆ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಿದೆ.
ಸಿಐಎಸ್ಎಫ್ ಮೂಲಗಳ ಪ್ರಕಾರ ಈ ಹಿಂದೆ ಭಾರತ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಉಗ್ರಗಾಮಿಗಳ ಬೆದರಿಕೆ ಇದ್ದ ಹಿನ್ನೆಲೆಯಲ್ಲಿ ಬಿಗಿ ರಕ್ಷಣೆ ಒದಗಿಸಲಾಗಿತ್ತು. ಅಮೆರಿಕಾದಲ್ಲಿ ನಡೆದ ದುರಂತದ ಹಿನ್ನೆಲಯಲ್ಲಿ ಈ ರಕ್ಷಣೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಅಲ್ಲದೆ ನಗರದಲ್ಲಿರುವ ಅಮೆರಿಕಾ ಮೂಲದ ಕಂಪೆನಿಗಳಿಗೂ ರಕ್ಷಣೆ ಒದಗಿಸಲು ನಿರ್ಧರಿಸಲಾಗಿದೆ ಎಂದು ಸಿಐಎಸ್ಎಫ್ನ ಅಧಿಕಾರಿಗಳು ಹೇಳಿದ್ದಾರೆ.
ಅಮೆರಿಕಾ ದುರಂತದ ಬಗ್ಗೆ ತಮ್ಮ ಬಂಧುಗಳು ಹಾಗೂ ವ್ಯವಹಾರ ಸಂಬಂಧಿ ಘಟನೆಗಳ ಬಗ್ಗೆ ತಿಳಿದುಕೊಳ್ಳಬಯಸುವವರು ಅಮೆರಿಕನ್ ಏರ್ಲೈನ್ಸ್ ಫೋನ್ ನಂಬರ್ಗೆ ಡಯಲ್ ಮಾಡಬಹುದು. ( 1-800-245-0999, 1-800-932-85555)
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications