ಪುರಾವೆ ಸಹಿತ ಕೋರಿಕೆ ಬಂದರೆಅಮೆರಿಕಾ ವಶಕ್ಕೆ ಬಿನ್ ಲೆಡೆನ್ ?
ಇಸ್ಲಾಮಾಬಾದ್ : ಅಮೆರಿಕದ ತನಿಖಾಪಡೆಯು ಸೂಕ್ತ ಪುರಾವೆಗಳನ್ನು ಒದಗಿಸಿದರೆ, ಶಂಕಿತ ಭಯೋತ್ಪಾದಕ ಒಸಮಾ ಬಿನ್ ಲೆಡೆನ್ ಅವರನ್ನು ಗಡೀಪಾರು ಮಾಡುವ ಕೋರಿಕೆಯ ಬಗ್ಗೆ ಪರಿಶೀಲಿಸಲಾಗುವುದು ಎಂದು ಆಫ್ಘಾನಿಸ್ಥಾನದ ತಾಲಿಬಾನ್ ಮಿಲಿಟರಿ ಆಡಳಿತ ಬುಧವಾರ ಹೇಳಿಕೆ ನೀಡಿದೆ.
ನಾವು ಮೊದಲು ಪುರಾವೆಗಳ ಬಗ್ಗೆ ಅಧ್ಯಯನ ನಡೆಸುತ್ತೇವೆ ಮತ್ತು ಅದರ ನೆಲೆಗಟ್ಟಿನ ಮೇಲೆ ಸೂಕ್ತ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ತಾಲಿಬಾನ್ ಆಡಳಿತದ ಪಾಕಿಸ್ಥಾನದ ರಾಯಭಾರಿ ಅಬ್ದುಲ್ ಸಲಾಮ್ ಜೇಫ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಭಯೋತ್ಪಾದಕ ಬಿನ್ ಲೆಡೆನ್ ಅವರನ್ನು ಅಮೆರಿಕದ ವಶಕ್ಕೆ ಒಪ್ಪಿಸುವ ಸಾಧ್ಯತೆಗಳು ಇವೆಯೇ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡುತ್ತಿದ್ದ ಅವರು, ಮೊದಲು ಪುರಾವೆಗಳ ಸಹಿತ ಕೋರಿಕೆ ಬಂದ ನಂತರ ಇಂಥ ಕ್ರಮ ಕೈಗೊಳ್ಳಲಾಗುವುದು ಎಂದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications