ನ್ಯೂಯಾರ್ಕ್: ಭಾರತೀಯ ರಾಯಭಾರಿಲಲಿತ್ಮಾನಸಿಂಗ್ ಸುರಕ್ಷಿತ
ವಾಷಿಂಗ್ಟನ್: ಅಮೆರಿಕಾದ ವಿಶ್ವ ವ್ಯಾಪಾರ ಕೇಂದ್ರ ಕಚೇರಿಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸುತ್ತಿದ್ದ ಸಂದರ್ಭದಲ್ಲಿ ಭಾರತೀಯ ರಾಯಭಾರಿ ಲಲಿತ್ ಮಾನಸಿಂಗ್ ಅವರು ನ್ಯೂಯಾರ್ಕ್ನಿಂದ ವಾಷಿಂಗ್ಟನ್ಗೆ ತೆರಳಲು ತಯಾರಿ ನಡೆಸುತ್ತಿದ್ದು, ಅವರು ಸುರಕ್ಷಿತರಾಗಿರುವುದಾಗಿ ತಿಳಿದುಬಂದಿದೆ.
ನಾನು ಮತ್ತು ನನ್ನ ಜೊತೆಗಿರುವ ಎಲ್ಲ ಭಾರತೀಯ ಅಧಿಕಾರಿಗಳೂ ಸುರಕ್ಷಿತವಾಗಿರುವುದಾಗಿ ಮಾನಸಿಂಗ್ ಅವರು ದೂರವಾಣಿ ಮೂಲಕ ಭಾರತೀಯ ರಾಯಭಾರಿ ಕಚೇರಿಗೆ ತಿಳಿಸಿದ್ದಾರೆ. ಪ್ರಸ್ತುತ ನ್ಯೂಯಾರ್ಕ್ನ ಎಲ್ಲ ರಸ್ತೆಗಳು, ಸಂಚಾರ ವ್ಯವಸ್ಥೆಗಳು ಸ್ಥಗಿತಗೊಂಡಿರುವುದರಿಂದ ತಮ್ಮ ಮುಂದಿನ ಚಟುವಟಿಕೆಗಳ ಬಗ್ಗೆ ಏನನ್ನೂ ಹೇಳುವುದು ಸಾಧ್ಯವಿಲ್ಲ ಎಂದು ಮಾನಸಿಂಗ್ಹೇಳಿದ್ದಾರೆ.
ಭಾರತೀಯ ಸರಕಾರಿ ಅಧಿಕಾರಿಗಳು ಮತ್ತು ಭಾರತ- ಅಮೆರಿಕಾ ಸಮುದಾಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಅವರು ವಾಷಿಂಗ್ಟನ್ಗೆ ತೆರಳಬೇಕಿತ್ತು. ಲಲಿತ್ ಮಾನಸಿಂಗ್ ಅವರು ಮುಂದಿನ ವಾರ ನಡೆಯಬೇಕಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ ನ್ಯೂಯಾರ್ಕ್ ಭೇಟಿ ಸಂಬಂಧ ತಯಾರಿಗಾಗಿ ವಾಷಿಂಗ್ಟನ್ಗೆ ಭೇಟಿ ನೀಡಬೇಕಿತ್ತು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications