ಅಮೆರಿಕಾ ಬಾಂಬ್ ದಾಳಿ: ನಿಲುವು ಬದಲಿಸಿದ ಲಷ್ಕರ್ ಇ-ತೋಯಿಬಾ
ಕರಾಚಿ : ಪಾಕಿಸ್ತಾನ ಮೂಲದ ಇಸ್ಲಾಮಿಕ್ ಉಗ್ರಗಾಮಿ ಸಂಘಟನೆ ಲಷ್ಕರ್ ಇ- ತೋಯಿಬಾ ಇದ್ದಕ್ಕಿದ್ದಂತೆಯೇ ತನ್ನ ನಿಲುವು ಬದಲಿಸಿದ್ದು, ಈಮುನ್ನ ಅಮೆರಿಕಾದ ಅವಳಿ ಕಟ್ಟಡಗಳ ಮೇಲೆ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದ್ದು
ಲಷ್ಕರ್ ಇ- ತೋಯಿಬಾದ, ಫಿದಯೀನ್ ಆತ್ಮ ಹತ್ಯಾ ದಳದ ಕಾರ್ಯಕರ್ತರು ವಿಮಾನಗಳನ್ನು ಅಪಹರಿಸಿ, ವಿಶ್ವ ವ್ಯಾಪಾರ ಮಳಿಗೆ ಮತ್ತು ಪೆಂಟಗಾನ್ ಕಟ್ಟಡದ ಮೇಲೆ ಮಂಗಳವಾರ ಅಪ್ಪಳಿಸಿರುವುದಾಗಿ ಲಷ್ಕರ್ ಸಂಘಟನೆಯ ವಕ್ತಾರ ಖಾಲಿದ್ ಸಾಯಿಫ್ ಪಾಕಿಸ್ತಾನದ ನಗರದಿಂದ ಎಎಫ್ಪಿ ಸುದ್ದಿ ಸಂಸ್ಥೆಗೆ ಫ್ಯಾಕ್ಸ್ ಮಾಡಿರುವ ಪ್ರಕಟಣೆಯಲ್ಲಿ ಹೇಳಿಕೊಂಡಿರುವುದಾಗಿ ವರದಿಯಾಗಿತ್ತು.
ಅಲ್ಲದೆ, ಈ ದಾಳಿಯನ್ನು ಉಗ್ರಗಾಮಿ ಕೃತ್ಯ ಎಂದು ಪರಿಗಣಿಸಬಾರದು. ಇದು ಇಸ್ಲಾಂ ಮತದ ಕರ್ತವ್ಯ ಎಂದು ಈ ಕೃತ್ಯವನ್ನು ಖಾಲಿದ್ ಸಮರ್ಥಿಸಿಕೊಂಡಿದ್ದರು. ಆದರೆ, ಬುಧವಾರ ಮಧ್ಯಾಹ್ನದ ಹೊತ್ತಿಗೆ ಲಷ್ಕರ್ ಸಂಘಟನೆಯ ಪ್ರಮುಖರು ಈ ದುರ್ಘಟನೆಗೆ ತಮ್ಮ ಸಂಘಟನೆ ಕಾರಣವಲ್ಲ ಎಂದು ಹೇಳಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications