‘ನಾವು ನಿಮ್ಮೊಂದಿಗಿದ್ದೇವೆ’-ಬುಷ್ಗೆ ವಾಜಪೇಯಿ ಸಾಂತ್ವನ
ನವದೆಹಲಿ : ನ್ಯೂಯಾರ್ಕ್ನ ಅವಳಿ ಕಟ್ಟಡಗಳ ಮೇಲೆ ನಡೆದ ದಾಳಿಯನ್ನು ಕಠಿಣ ಪದಗಳಲ್ಲಿ ಖಂಡಿಸಿರುವ ಪ್ರಧಾನಿ ಅಟಲ್ಬಿಹಾರಿ ವಾಜಪೇಯಿ ಅವರು ದಾಳಿಯ ವಿರುದ್ಧ ನಡೆಸುವ ತನಿಖೆಗೆ ಪೂರ್ಣ ಸಹಾಯ ನೀಡುವುದಾಗಿ ಭರವಸೆ ಇತ್ತಿದ್ದಾರೆ.
ಈ ಕೃತ್ಯವನ್ನು ಬಯಲಿಗೆಳೆಯುವಲ್ಲಿ ನಾವು ನಿಮಗೆ ಬೆಂಬಲ ನೀಡುತ್ತೇವೆ. ಆ ಮೂಲಕ ಭಯೋತ್ಪಾದನೆ ಇನ್ನೆಂದಿಗೂ ಗೆಲ್ಲುವುದು ಸಾಧ್ಯವೇ ಇಲ್ಲ್ಲ ಎಂಬುದನ್ನು ಸಾಬೀತು ಪಡಿಸಿ, ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧವನ್ನು ಇನ್ನಷ್ಟು ಹತ್ತಿರವಾಗಲಿದೆ ಎಂದು ವಾಜಪೇಯಿ ಜಾರ್ಜ್ ಬುಷ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಈ ಘಟನೆಯಿಂದ ತಮಗೆ ಅಘಾತವಾಗಿರುವುದಾಗಿ ಹೇಳಿರುವ ಪ್ರಧಾನಿ ಈ ದುರಂತವನ್ನು ಎದುರಿಸುವ ಸಾಮರ್ಥ್ಯ ಅಮೆರಿಕಾದ ಅಧ್ಯಕ್ಷರಿಗೆ ಮತ್ತು ಅಲ್ಲಿನ ಪ್ರಜೆಗಳಿಗೆ ದೊರೆಯಲಿ, ನಮ್ಮ ಹಾರೈಕೆಗಳು ಸದಾ ಅವರೊಂದಿಗಿರುತ್ತವೆ ಎಂದು ವಾಜಪೇಯಿ ಪತ್ರದಲ್ಲಿ ಬರೆದಿದ್ದಾರೆ.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications