ಕರಾವಳಿ ಪರಿಸರದಲ್ಲಿ ಯಂತ್ರಗಳನ್ನು ಬಳಸಿ ಮರಳೆತ್ತುವುದಕ್ಕೆ ನಿಷೇಧ
ಮಂಗಳೂರು : ಪರಿಸರ, ಭೂಜಲ ಮತ್ತು ಕರಾವಳಿ ಜನರ ಜನೋಪಯೋಗಿ ಕಸುಬುಗಳಿಗೆ ಮಾರಕವಾಗುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಪ್ರದೇಶದಲ್ಲಿ ಯಂತ್ರಗಳನ್ನು ಬಳಸಿ ಮರಳು ಎತ್ತುವುದನ್ನು ನಿಷೇಧಿಸಲಾಗಿದೆ.
ಕರಾವಳಿ ಪ್ರದೇಶದಲ್ಲಿ ಜೆಸಿಬಿ, ಡ್ರಜಿಂಗ್ ಯಂತ್ರಗಳನ್ನು ಬಳಸಿ ಹೊಯ್ಗೆ ತೆಗೆಯುವುದನ್ನು ನಿಷೇಧಿಸಿ ರಾಜ್ಯ ಭೂವಿಜ್ಞಾನ ಮತ್ತು ಗಣಿಗಾರಿಕಾ ಇಲಾಖೆ ಹೊರಡಿಸಿದ ಆಜ್ಞೆ ಸಂವಿಧಾನ ಬದ್ಧ ಮತ್ತು ನ್ಯಾಯಬದ್ಧ ಎಂದು ರಾಜ್ಯ ಉಚ್ಛ ನ್ಯಾಯಾಲಯ ತೀರ್ಪು ನಿಡಿದೆ.
ಇಲಾಖೆಯ ಆಜ್ಞೆಯನ್ನು ಪ್ರಶ್ನಿಸಿ ಇದು ಸಂವಿಧಾನ ಬಾಹಿರ, ಅಲ್ಲದೆ ಪ್ರಸ್ತುತ ಜಾರಿಯಲ್ಲಿರುವ ಲೈಸನ್ಸ್ದಾರರಿಗೆ ಈ ಗಣಿಗಾರಿಕೆಯ ನಿಷೇಧಾಜ್ಞೆ ಅನ್ವಯಿಸುವುದಿಲ್ಲ ಎಂಬ ವಾದವನ್ನು ಕೋರ್ಟ್ ತಳ್ಳಿ ಹಾಕಿದೆ. ಆ ಪ್ರಕಾರ ಕರಾವಳಿ ಪ್ರದೇಶದಲ್ಲಿ ಭಾರೀ ಯಂತ್ರಗಳನ್ನು ಬಳಸಿ ಮರಳು ಎತ್ತುವುದು ಕಾನೂನು ಬಾಹಿರವೆಂದು ಪರಿಗಣಿಸಲಾಗುವುದು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications