ಅಮೆರಿಕದ ಮೇಲಿನ ದಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ
ಬೆಂಗಳೂರು : ಬಲಿಷ್ಠ ರಾಷ್ಟ್ರ ಅಮೆರಿಕದ ಮೇಲೆ ನಡೆದ ಭಯೋತ್ಪಾದಕ ವಾಯುದಾಳಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಗುರುವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ವಿಷಯವನ್ನು ರಾಜ್ಯ ವಾರ್ತಾ ಸಚಿವ ಶಿವಣ್ಣ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದಲ್ಲಿ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮತ್ತಷ್ಟು ಬಿಗಿ ಬಂದೋಬಸ್ತ್ ಮಾಡಲಾಗುವುದು. ವಿಧಾನಸೌಧ, ಸಚಿವಾಲಯ ಮೊದಲಾದ ಪ್ರಮುಖ ಕಚೇರಿಗಳ ಪ್ರವೇಶಕ್ಕೆ ಮತ್ತಷ್ಟು ನಿರ್ಬಂಧ ವಿಧಿಸಲಾಗುವುದು ಎಂದರು.
ಅಮೆರಿಕದಲ್ಲಿ ಮಂಗಳವಾರ ನಡೆದ ದುರಂತದಲ್ಲಿ ಅಸುನೀಗಿದವರ ಗೌರವಾರ್ಥ ಸಚಿವ ಸಂಪುಟ ಸಭೆಯಲ್ಲಿ ಒಂದು ನಿಮಿಷಗಳ ಕಾಲ ಮೌನ ಆಚರಿಸಲಾಯಿತು ಎಂದರು.
(ಪಿ.ಟಿ.ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications