ನ್ಯೂಯಾರ್ಕ್ : ಭಾರತೀಯರ ಮಾಹಿತಿಗೆ www.Indiacgny.Org
ನ್ಯೂಯಾರ್ಕ್ : ವಿಶ್ವ ವ್ಯಾಪಾರ ಕೇಂದ್ರದ ಮೇಲೆ ಮಂಗಳವಾರ ನಡೆದ ದಾಳಿಯಲ್ಲಿ ಕನಿಷ್ಠ 9 ಮಂದಿ ಭಾರತೀಯ ಮೂಲದವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಪುಂಡಿ ವೆಂಕಟೇಶ್, ಕ್ರಿಸ್ಟಿನೆ ಅಸಿನಪುರ, ರಾಜ್ಕುಮಾರ್ ಸಿಂಗ್, ಜಸ್ಮಾತಿಯ ರೂಪರಾಜ, ಬಧೀರಿದಿನ್ ಲಖಾನಿ, ನೀರಜ್ ದೇಸಾಯಿ, ಮನು ಧಿಂಗ್ರ, ಸಿಲ್ವಿಯಾ ರಾಂಸುಂದರ್ ಹಾಗೂ ದಿಪಿನ್ ಚೆಲ್ಲಾನಿ ಎಂದು ಗುರ್ತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಭಾರತೀಯರು ಯಾರಾದರೂ ಸಿಕ್ಕಿಬಿದ್ದಿರುವರಾ ಎನ್ನುವುದನ್ನು ನ್ಯೂಯಾರ್ಕ್ನಲ್ಲಿನ ಭಾರತದ ರಾಯಭಾರಿ ಕಚೇರಿ ನಿಕಟವಾಗಿ ಗಮನಿಸುತ್ತಿದ್ದು , ಯಾವುದೇ ದುರಂತಗಳು ಸಂಭವಿಸಿದ್ದಲ್ಲಿ ತಕ್ಷಣ ಸಹಾಯ ಒದಗಿಸಲು ವಿಶೇಷ ಅಧಿಕಾರಿಯಾಬ್ಬರನ್ನು ನೇಮಿಸಿದೆ.
ಅಮೆರಿಕದಲ್ಲಿರುವ ತಮ್ಮ ಸಂಬಂಧಿಕರ ಬಗ್ಗೆ ಭಾರತದಿಂದ ಬರುವ ಕರೆಗಳಿಗೆ ಉತ್ತರಿಸಲು ವಿಶೇಷ ದೂರವಾಣಿ ಕೇಂದ್ರವನ್ನು ಕಚೇರಿ ಸ್ಥಾಪಿಸಿದೆ. ಆಸ್ಪತ್ರೆಗಳಲ್ಲಿ ದಾಖಲಾಗಿರುವ ಭಾರತೀಯರ ಬಗೆಗೆ ಮಾಹಿತಿಗಳನ್ನು ಪಡೆದು, ಆ ವಿವರಗಳನ್ನು ವೆಬ್ಸೈಟ್ನಲ್ಲಿ ದಾಖಲಿಸಲಾಗುತ್ತಿದೆ. ಆಸಕ್ತರುಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications