ಭಯೋತ್ಪಾದನೆ ತೊಡೆಯಲು ಅಮೆರಿಕಾಗೆ ನಿಸ್ವಾರ್ಥ ಸಹಕಾರ-ಮುಷರ್ರಫ್
ಇಸ್ಲಮಾಬಾದ್: ಭಯೋತ್ಪಾದಕತೆಯನ್ನು ನಿರ್ಮೂಲನೆಗೊಳಿಸಲು ಸಂಪೂರ್ಣ ಸಹಕಾರ ಕೊಡುವುದಾಗಿ ಅಮೆರಿಕದ ಅಧ್ಯಕ್ಷ ಜಾರ್ಜ್ ಬುಷ್ ಅವರಿಗೆ ಪಾಕಿಸ್ತಾನದ ಅಧ್ಯಕ್ಷ ಜನರಲ್ ಪರ್ವೇಜ್ ಮುಷರ್ರಫ್ ಗುರುವಾರ ಭರವಸೆ ನೀಡಿದ್ದಾರೆ. ಈ ಮುನ್ನ ಅಮೆರಿಕದ ಮೇಲೆ ದಾಳಿ ನಡೆಸಿದವರ ಬಗೆಗೆ ಮಾಹಿತಿ ನೀಡಲು ಪಾಕಿಸ್ತಾನದ ಸಹಕಾರ ಕೋರುವುದಾಗಿ ಬುಧವಾರ ರಾತ್ರಿ ಅಮೆರಿಕದ ಗೃಹ ಸಚಿವ ಕಾಲಿನ್ ಪೊವೆಲ್ ಹೇಳಿದ್ದರು.
ಜಗತ್ತನ್ನು ಭಯೋತ್ಪಾದಕತೆ ಪಿಡುಗಾಗಿ ಕಾಡುತ್ತಿದೆ. ಈ ಪಿಡುಗನ್ನು ತೊಡೆದುಹಾಕಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಯತ್ನಗಳು ನಡೆಯಬೇಕು, ಎಲ್ಲ ದೇಶಗಳು ಕೈಗೂಡಿಸಬೇಕು ಎಂದು ಮುಷರ್ರಫ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಾಕಿಸ್ತಾನ ಭಯೋತ್ಪಾದಕತೆಯನ್ನು ಉಗ್ರವಾಗಿ ಖಂಡಿಸುತ್ತಿದ್ದು , ಅಮೆರಿಕ ಅಧ್ಯಕ್ಷರಿಗೆ ಭಯೋತ್ಪಾದಕತೆ ನಿರ್ಮೂಲನಗೊಳಿಸಲು ನಿಸ್ವಾರ್ಥ ಸಹಕಾರ ನೀಡುವುದಾಗಿ ಮುಷರ್ರಫ್ ಹೇಳಿದರು.
(ಪಿಟಿಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications