ಅಮೆರಿಕ ಮೇಲೆ ದಾಳಿ : 14ರಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಭಾಷಣ
ನವದೆಹಲಿ : ಅಮೆರಿಕದ ಗಗನಚುಂಬಿ ಕಟ್ಟಡಗಳ ಮೇಲೆ ಮಂಗಳವಾರ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಶುಕ್ರವಾರ (ಸೆ.14) ಸಂಜೆ ರೇಡಿಯೋ ಹಾಗೂ ದೂರದರ್ಶನದ ಮೂಲಕ ರಾಷ್ಟ್ರವನ್ನುದ್ದೇಶಿಸಿ ಪ್ರಸಾರ ಭಾಷಣ ಮಾಡಲಿದ್ದಾರೆ.
ಪ್ರಧಾನಿ ವಾಜಪೇಯಿ ಅವರ ನೇತೃತ್ವದಲ್ಲಿ 45 ನಿಮಿಷಗಳಿಗೂ ಹೆಚ್ಚು ಕಾಲ ದೆಹಲಿಯಲ್ಲಿ ಗುರುವಾರ ನಡೆದ ಸುರಕ್ಷಾ ಸಂಪುಟದ ಸಭೆಯ ಬಳಿಕ ಈ ವಿಷಯವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಜಸ್ವಂತ್ಸಿಂಗ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಈ ಸಭೆಯಲ್ಲಿ ಬದಲಾದ ಸನ್ನಿವೇಶದಲ್ಲಿ ಅಂತಾರಾಷ್ಟ್ರೀಯ ವಿಧ್ಯಮಾನ ಹಾಗೂ ದೇಶದ ಸುರಕ್ಷತೆಯ ಬಗ್ಗೆ ಚರ್ಚಿಸಲಾಯಿತು ಎಂದು ಅವರು ಹೇಳಿದರು. ಅಮೆರಿಕದ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ಆಗುತ್ತಿರುವ ಬೆಲೆ ಏರಿಕೆ ಕುರಿತಂತೆ ಹಾಗೂ ದೇಶದ ಆರ್ಥಿಕ ವಿಷಯಗಳ ಬಗ್ಗೆ ಪರಾಮರ್ಶಿಸಿತು ಎಂದರು.
ಕೇಂದ್ರ ಗೃಹ ಸಚಿವ ಎಲ್.ಕೆ. ಆಡ್ವಾಣಿ, ವಿದೇಶಾಂಗ ಕಾರ್ಯದರ್ಶಿ ಚೋಕಿಲಾ ಅಯ್ಯರ್, ವಾಯುಪಡೆ ಮುಖ್ಯಸ್ಥ ಎ.ವೈ. ಟಿಫ್ನಿಸ್ ಮೊದಲಾದವರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications