ಲೋಡ್ಶೆಡ್ಡಿಂಗ್: ಬೆಂಗಳೂರಲ್ಲಿ ಶೇ.25, ಇತರಭಾಗದಲ್ಲಿ ಶೇ.40
ಬೆಂಗಳೂರು : ರಾಜ್ಯದಲ್ಲಿ ತಲೆದೋರಿರುವ ತೀವ್ರ ವಿದ್ಯುತ್ ಕ್ಷಾಮದ ಹಿನ್ನೆಲೆಯಲ್ಲಿ ಬುಧವಾರದಿಂದಲೇ ಜಾರಿಯಾಗುವಂತೆ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲಾಗಿದೆ. ರಾಜ್ಯದ ಇತರ ಭಾಗಗಳಲ್ಲಿ ಲೋಡ್ ಶೆಡ್ಡಿಂಗ್ ಪ್ರಮಾಣ ಶೇ.40 ರಷ್ಟಿದ್ದರೆ, ಬೆಂಗಳೂರಿನಲ್ಲಿ ಶೇ. 25 ರಷ್ಟಿರುತ್ತದೆ.
ಇದು ಅನಿವಾರ್ಯವಾಗಿ ತಂದಿರುವ ವ್ಯವಸ್ಥೆ ಎಂದು ಕೆಪಿಟಿಸಿಎಲ್ ಮೂಲಗಳು ತಿಳಿಸಿವೆ. ಜಲ ವಿದ್ಯುತ್ ಸ್ಥಾವರಗಳಿಂದ ಲಭ್ಯವಾಗುತ್ತಿದ್ದ ವಿದ್ಯುತ್ನಲ್ಲಿ ಸುಮಾರು 2630 ಮಿಲಿಯನ್ ಯೂನಿಟ್ನಷ್ಟು ಕೊರತೆ ಉಂಟಾಗಿದೆ. ಇದಲ್ಲದೆ ರಾಯಚೂರು ವಿದ್ಯುತ್ ಸ್ಥಾವರಿಂದ ಪೂರೈಕೆಯಾಗುತ್ತಿದ್ದ ವಿದ್ಯುತ್ ಪ್ರಮಾಣದಲ್ಲೂ ಗಣನೀಯ ಪ್ರಮಾಣದ ಇಳಿಕೆ ಉಂಟಾಗಿರುವುದರಿಂದ ಲೋಡ್ ಷೆಡ್ಡಿಂಗ್ ಅನಿವಾರ್ಯ ಎನ್ನುತ್ತವೆ ಕೆಪಿಟಿಸಿಎಲ್ ಮೂಲಗಳು.
ಕೆಪಿಟಿಸಿಎಲ್ ಅಧಿಕಾರಿಗಳು ಕೊನೆಯದಾಗಿ ಹೇಳುವ ಮಾತು- ವಿದ್ಯುತ್ ಉತ್ಪಾದನೆಯಲ್ಲಿ ಗಣನೀಯ ಏರಿಕೆ ಕಂಡುಬಂದು, ಪರಿಸ್ಥಿತಿ ಉತ್ತಮಗೊಂಡರೆ ಮಾತ್ರ ವಿದ್ಯುತ್ ಪೂರೈಕೆ ಸಹಜಸ್ಥಿತಿಗೆ ಮರಳಲಿದೆ. ಆ ದಿನ ಎಂದು ಬರುವುದೋ ಅನ್ನುವುದು ಮಾತ್ರ ಯಾರಿಗೂ ಗೊತ್ತಿಲ್ಲ .
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications