ಬಳ್ಳಾರಿ ಜಿಲ್ಲೆಯ ಲಿಂಗನದೇವನಹಳ್ಳಿಯಲ್ಲಿ ಕಾಲರಾ,ನಿಷೇಧಾಜ್ಞೆ ಜಾರಿ
ಬಳ್ಳಾರಿ : ಜಿಲ್ಲೆಯ ಲಿಂಗದೇವನಹಳ್ಳಿಯನ್ನು ಕಾಲರಾ ಪೀಡಿತ ಪ್ರದೇಶವೆಂದು ಅಧಿಕೃತವಾಗಿ ಜಿಲ್ಲಾಧಿಕಾರಿ ಜಾವೇದ್ ಅಖ್ತರ್ ಅವರು ಘೋಷಿಸಿದ್ದಾರೆ.
ಕಾಲರಾ ಹರಡುವುದನ್ನು ತಡೆಗಟ್ಟುವ ಸಲುವಾಗಿ ತಾಲ್ಲೂಕಿನಲ್ಲಿ 50 ಮಂದಿಗಿಂತ ಹೆಚ್ಚಿರುವ ಗುಂಪು ಚಟುವಟಿಕೆಗಳನ್ನಾಗಲೀ, ಸಮಾರಂಭಗಳನ್ನಾಗಲೀ ಆಯೋಜಿಸುವುದನ್ನು ನಿಷೇಧಿಸಲಾಗಿದೆ. ಈ ನಿಷೇಧಾಜ್ಞೆ ಇನ್ನು 21 ದಿನಗಳ ಕಾಲ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಹೋಟೆಲ್ಗಳಲ್ಲಿ ಕಡ್ಡಾಯವಾಗಿ ಕುದಿಸಿದ ನೀರನ್ನು ನೀಡಬೇಕು. ಅಲ್ಲದೆ, ದಾರಿ ಬದಿಯಲ್ಲಿ ತಿಂಡಿ ತಿನಿಸುಗಳನ್ನು ಮಾಡುವುದು, ಮತ್ತು ತೆರೆದ ಟ್ಯಾಂಕ್ಗಳಲ್ಲಿ ನೀರು ಶೇಖರಿಸುವುದನ್ನು ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications