ಶಶಿಕಿರಣ್ಕಡಬ ಹೇಗಿದ್ದಾರೆ?
ಬೆಂಗಳೂರು : ನ್ಯೂಯಾರ್ಕ್ನಲ್ಲಿನ ವಿಶ್ವ ವ್ಯಾಪಾರ ಕೇಂದ್ರದ ದುರಂತದ ಕೆನ್ನಾಲಗೆ ಬೆಂಗಳೂರನ್ನೂ ವ್ಯಾಪಿಸಿದೆ ಅನ್ನುವುದಕ್ಕೆ ಶಶಿಕಿರಣ್ ಕಡಬ ಅವರ ಪೋಷಕರೇ ಸಾಕ್ಷಿ . ಶಶಿಕಿರಣ್ ಕ್ಷೇಮ ಸಮಾಚಾರ ಈವರೆಗೂ ತಿಳಿಯದ್ದರಿಂದ ಬೆಂಗಳೂರಿನಲ್ಲಿರುವ ಅಪ್ಪ ಅಮ್ಮ ಗಾಬರಿಯಾಗಿದ್ದಾರೆ.
27 ವರ್ಷದ ಶಶಿಕಿರಣ್ ಎಲ್. ಕಡಬ ವಿಶ್ವ ವ್ಯಾಪಾರ ಕೇಂದ್ರದ ಮೊದಲ ಗೋಪುರದ 97 ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದರು. ವಿಪ್ರೋಗಾಗಿ ಕೆಲಸ ಮಾಡುತ್ತಿದ್ದ ಅವರು, ಮಾರ್ಷ್ ಮ್ಯಾಕ್ಲೆಲ್ಲನ್ ಪ್ರಾಜೆಕ್ಟ್ನಲ್ಲಿ ತೊಡಗಿಕೊಂಡಿದ್ದರು. ಈ ಕಟ್ಟಡ ದಾಳಿಗೀಡಾದ ನಂತರ ಶಶಿಕಿರಣ್ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ . ಇತ್ತ ಅಪ್ಪ ಅಮ್ಮನ ಆತಂಕ ಹೆಚ್ಚುತ್ತಲೇ ಇದೆ.
ಅಮೆರಿಕದಲ್ಲಿನ ಕನ್ನಡ ಬಂಧುಗಳು, ಕನ್ನಡ ಸಂಸ್ಥೆಗಳು ಶಶಿಕಿರಣ್ ಬಗ್ಗೆ ಮಾಹಿತಿ ಒದಗಿಸುತ್ತಾರೆಂದು ಆತನ ಕುಟುಂಬ ಕಾದು ಕುಳಿತಿದೆ. ಈ ಸುದ್ದಿಯನ್ನು ನಿಮ್ಮ ಗೆಳೆಯರಿಗೂ ತಲುಪಿಸಿ, ಸಹಾಯ ಮಾಡಿ. ಮಾಹಿತಿ ಸಿಕ್ಕಲ್ಲಿ ದಯವಿಟ್ಟು ರಘುವೀರ್ ರಾವ್ 240-453-0137 ಅಥವಾ ಉಷಾ 919820184647 (ಮುಂಬಯಿ)ಇವರನ್ನು ಸಂಪರ್ಕಿಸಿ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications