ನಾಗರಹೊಳೆ ಅರಣ್ಯದ ಗಿರಿಜನರಿಗೆ ಕೊಡಗಿನಲ್ಲಿ ಪುನರ್ವಸತಿ
ಮಡಿಕೇರಿ : ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ನಿರ್ಮಾಣಕ್ಕಾಗಿ ಸ್ಥಳಾಂತರಗೊಂಡ ಗಿರಿಜನರ ಕುಟುಂಬಗಳಿಗೆ ಪುನರ್ವತಿ ಕಲ್ಪಿಸಲು ಕೊಡಗು ಜಿಲ್ಲಾ ಪಂಚಾಯತ್ ಮುಂದೆ ಬಂದಿದೆ.
ದಕ್ಷಿಣ ಕೊಡಗಿನ ವೆಸ್ಟ್ ನೆಮ್ಮಲೆ ಮತ್ತು ಮಜ್ಜಿಗೆ ಹಳ್ಳಿಯಲ್ಲಿ ಪುನರ್ವಸತಿ ಒದಗಿಸುವ ನಿರ್ಧಾರವನ್ನು ಕೊಡಗು ಜಿಲ್ಲಾ ಪಂಚಾಯತ್ನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾದಿಕಾರಿ ಜಿ. ವಿ. ರಾಮಚಂದ್ರ ಅವರ ಹೇಳಿಕೆಯ ಮೂಲಕ ನಿರ್ಣಯವನ್ನು ಅಂಗೀಕರಿಸಲಾಯಿತು.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 1,690 ಗಿರಿಜನ ಕುಟುಂಬಗಳನ್ನು ಗುರುತಿಸಲಾಗಿದ್ದು, ಈಗಾಗಲೇ ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಲಾಗಿದೆ. 45 ಕುಟುಂಬಗಳನ್ನು ಮಡೆನೂರು ವ್ಯಾಪ್ತಿಯಿಂದ ಹುಣಸೂರು ತಾಲ್ಲೂಕಿನ ವೀರನಹೊಸಳ್ಳಿ ಗ್ರಾಮದ ನಾಗಾಪುರ ಎಂಬಲ್ಲಿಗೆ ಸ್ಥಳಾಂತರಿಸಿ, ಪುನರ್ವಸತಿ ಕಲ್ಪಿಸುವ ಕಾರ್ಯ ನಡೆದಿರುವುದಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಲದೇವ ಕೃಷ್ಣ ಹೇಳಿದ್ದಾರೆ.
(ಇನ್ಫೋವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications