ಸಿಇಟಿ ಮೂಲಕ 15,262 ಶಿಕ್ಷಕರ ನೇಮಕ : 18ರಂದು ಅಧಿಸೂಚನೆ
ಬೆಂಗಳೂರು : ಕರ್ನಾಟಕ ಸರಕಾರವು ಈವರ್ಷ 15,262 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ಸಂಬಂಧ ಸೆಪ್ಟೆಂಬರ್ 18ರಂದು ರಾಜ್ಯ ಗೆಜೆಟ್ನಲ್ಲಿ ಅಧಿಸೂಚನೆ ಹೊರಬೀಳಲಿದೆ, 19ರಿಂದಲೇ ಅರ್ಜಿಗಳ ಮಾರಾಟ ನಡೆಯಲಿದೆ ಎಂದು ಅವರು ಹೇಳಿದರು. ಭರ್ತಿ ಮಾಡಿದ ಅರ್ಜಿಗಳನ್ನು ಹಿಂತಿರುಗಿಸಲು ಅಕ್ಟೋಬರ್ 9 ಕೊನೆ ದಿನ.
ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮಂಡ್ಯ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಕ್ಟೋಬರ್ 10ರಂದು ನಡೆಸಲಾಗುವುದು ಎಂದರು. ಡಿಸೆಂಬರ್ ಅಂತ್ಯದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದೂ ಅವರು ಹೇಳಿದರು.
ಶೇ. 40ರಷ್ಟು ವಿಜ್ಞಾನ ಶಿಕ್ಷಕರು, ಶೇ. 20ರಷ್ಟು ಇಂಗ್ಲಿಷ್ ಶಿಕ್ಷಕರು ಹಾಗೂ ಉಳಿದ 40ರಷ್ಟು ಇತರ ವಿಷಯಗಳ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ವಿವರಿಸಿದ ಸಚಿವರು, ಶಿಕ್ಷಕಿಯರಿಗೆ ಶೇ.50ರಷ್ಟು ಹುದ್ದೆಗಳು ದೊರಕಲಿವೆ ಎಂದೂ ಹೇಳಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications