ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಕ್ಷಿಣ ಒಳನಾಡಿನಲ್ಲಿ ಮಳೆಯ ನಿರೀಕ್ಷೆ

By Staff
|
Google Oneindia Kannada News

ಮುಖಪುಟ

ಸೆಪ್ಟೆಂಬರ್‌ 14, 2001

Gorur Dam

ದಕ್ಷಿಣ ಒಳನಾಡಿನಲ್ಲಿ ಮಳೆಯ ನಿರೀಕ್ಷೆ

ಬುಧವಾರ ಸಂಜೆ ಧೋ ಎಂದು ಶುರುವಾದ ಸಂಜೆ ಐದರ ಅಫಿಶಿಯಲ್‌ ಮಳೆ ರಾತ್ರಿ 10 ರವರೆಗೂ ಬೆಂಗಳೂರಿನಲ್ಲಿ ಸುರಿದದ್ದು ಬಿಟ್ಟರೆ, ಉಳಿದಂತೆ ರಾಜ್ಯಾದ್ಯಂತ ಒಣಹವೆ ಮುಂದುವರಿದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಜಲಾಶಯಗಳ ನೀರಿನ ಮಟ್ಟ :

ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ)

ಇಂದಿನಮಟ್ಟ (ಅಡಿಗಳಲ್ಲಿ)

ಲಿಂಗನಮಕ್ಕಿ

1819.00

1793.50

ಸೂಪಾ

1859.39

1770.47

ವಾರಾಹಿ

1950.00

1931.53

ಕೆಆರ್‌ಎಸ್‌

124.80

116.00

ಹಾರಂಗಿ

2859.00

2857.48

ಕಬಿನಿ

2284.00

2279.90

ಹೇಮಾವತಿ

2922.00

2913.65

ಮುಖಪುಟ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X