ಇದಿನ್ನೂ ಪ್ರಾರಂಭ, ಲ್ಯಾಡೆನ್ ಗುರಿ ವೈಟ್ಹೌಸ್ !
ನವದೆಹಲಿ : ಇನ್ನು ಕೆಲವೇ ದಿನಗಳಲ್ಲಿ ವೈಟ್ಹೌಸ್ ಚಿಂದಿ ಮಾಡೋಣ- ಹೀಗೆ ಒಸಾಮ ಬಿನ್ ಲ್ಯಾಡೆನ್ನ ಇಬ್ಬರು ಸಹಚರರು ಮಾತಾಡಿಕೊಂಡಿರುವುದು ಭಾರತೀಯ ಮಿಲಿಟರಿ ಪಡೆಯವರ ಕಿವಿಗೆ ಬಿದ್ದಿದ್ದು, ಈ ಮಾಹಿತಿಯನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಜಸ್ವಂತ್ ಸಿಂಗ್ ಅವರಿಗೆ ತಿಳಿಸಲಾಗಿದೆ.
ಈ ಮಹತ್ತರ ಮಾಹಿತಿ ಬಗ್ಗೆ ಜಸ್ವಂತ್ ಸಿಂಗ್ ಸದ್ಯದಲ್ಲೇ ಸಚಿವಾಲಯದ ಭದ್ರತಾ ಸಮಿತಿಯ ಜೊತೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ನಂತರ ಅಮೆರಿಕೆಗೆ ಈ ವಿಷಯವನ್ನು ತಿಳಿಸಲಾಗುವುದು ಎಂದು ಬೇಹುಗಾರಿಕಾ ಮೂಲಗಳು ತಿಳಿಸಿವೆ.
ವಿಶ್ವ ವ್ಯಾಪಾರ ಕೇಂದ್ರ ಹಾಗೂ ಪೆಂಟಗಾನ್ನ ಅಮೆರಿಕಾ ಸೇನಾ ಸಮುಚ್ಚಯ ಧ್ವಂಸ ಮಾಡುವ ಹೆಜ್ಜೆ ಅಮೆರಿಕಕ್ಕೆ ಎಚ್ಚರಿಕೆಯ ಗಂಟೆಯಷ್ಟೆ. ಮುಂದೆ ವೈಟ್ಹೌಸ್ಗೂ ಇದೇ ಗತಿ ಬಂದೊದಗುವ ಆತಂಕವಿದೆ. ಅಮೆರಿಕಾದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್ಬಿಐ) ಭಾರತದ ಬೇಹುಗಾರಿಕಾ ದಳಗಳನ್ನು ಬಿನ್ ಲ್ಯಾಡನ್ ಬಗ್ಗೆ ಏನಾದರೂ ಮಾಹಿತಿ ಇದ್ದಲ್ಲಿ ಅದನ್ನು ಪೂರೈಸುವಂತೆ ಅಧಿಕೃತವಾಗಿ ಕೋರಿದೆ. ಈ ಹಿನ್ನೆಲೆಯಲ್ಲಿ ಭಾರತ ಬೇಹುಗಾರಿಕಾ ದಳ ಪತ್ತೆ ಮಾಡಿರುವ ಮಹತ್ತರ ಮಾಹಿತಿ ಇದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications