ಅ.11ರಿಂದ ವಿಶ್ವಬ್ಯಾಂಕ್ ನೆರವಿನಲ್ಲಿ ಕರ್ನಾಟಕ ರಸ್ತೆಗಳ ಅಭಿವೃದ್ಧಿ
ಬೆಂಗಳೂರು : 2,030 ಕೋಟಿ ರುಪಾಯಿಗಳ ವಿಶ್ವಬ್ಯಾಂಕ್ ನೆರವಿನ ಯೋಜನೆಯಡಿಯಲ್ಲಿ ಕರ್ನಾಟಕದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕಾರ್ಯ ಅಕ್ಟೋಬರ್ 11ರಿಂದ ಆರಂಭವಾಗಲಿದೆ. ಈ ವಿಷಯವನ್ನು ರಾಜ್ಯ ಲೋಕೋಪಯೋಗಿ ಸಚಿವ ಧರ್ಮಸಿಂಗ್ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡುತ್ತಿದ್ದ ಅವರು, ಈ ಯೋಜನೆಯಡಿಯಲ್ಲಿ ರಾಜ್ಯದ 18 ಜಿಲ್ಲೆಗಳ ರಸ್ತೆಗಳ ಅಭಿವೃದ್ಧಿ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನೇತೃತ್ವದ ಸರಕಾರ ಎರಡು ವರ್ಷ ಪೂರೈಸುತ್ತಿರುವ ಸುಸಂದರ್ಭದಲ್ಲಿ ಈ ಯೋಜನೆಯನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಇದಲ್ಲದೆ ರಾಜ್ಯವು ಕೇಂದ್ರದ ಗೋಲ್ಡನ್ ಕ್ವಾಡ್ರಾಂಗಲ್ ರಾಷ್ಟ್ರೀಯ ಹೆದ್ದಾರಿ ಯೋಜನೆ ಅಡಿಯಲ್ಲಿ 3,600 ಕೋಟಿ ರುಪಾಯಿಗಳನ್ನು ಪಡೆಯಲಿದೆ ಎಂದೂ ಧರ್ಮಸಿಂಗ್ ಹೇಳಿದರು. ಮೈಸೂರು ಮತ್ತು ಬಂಟ್ವಾಳ ನಡುವಿನ 220 ಕಿ.ಮೀ ರಸ್ತೆ ಯೋಜನೆಗೆ 240 ಕೋಟಿ ರುಪಾಯಿ ನೆರವು ನೀಡುವ ನಿಟ್ಟಿನಲ್ಲಿ ಮಲೇಷಿಯದ ಸರಕಾರಿ ಸಂಸ್ಥೆಯ ನಿಯೋಗವು ರಾಜ್ಯ ಸರಕಾರದೊಂದಿಗೆ ಚರ್ಚಿಸಿದೆ. ಮಾತುಕತೆ ಅಂತಿಮ ಹಂತದಲ್ಲಿದೆ ಎಂದೂ ಅವರು ಹೇಳಿದರು.
(ಪಿ.ಟಿ.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications