ಅಮೆರಿಕಕ್ಕೆ ನೆರವಾಗುವ ನೆರೆರಾಷ್ಟ್ರಗಳ ಮೇಲೆ ಯುದ್ಧ : ತಾಲಿಬಾನ್ ಎಚ್ಚರಿಕೆ
ಇಸ್ಲಾಮಾಬಾದ್ : ಆಫ್ಘಾನಿಸ್ತಾನದ ಮೇಲೆ ದಾಳಿ ನಡೆಸಲು ಅಮೆರಿಕಕ್ಕೆ ನೆರವು ನೀಡುವ ಯಾವುದೇ ನೆರೆ ರಾಷ್ಟ್ರಗಳ ವಿರುದ್ಧವೂ ತಾನು ಸೇಡು ತೀರಿಸಿಕೊಳ್ಳಲು ಸಮರ ಸಾರುವುದಾಗಿ ತಾಲಿಬಾನ್ ಮಿಲಿಟರಿ ಆಡಳಿತ ಶನಿವಾರ ಎಚ್ಚರಿಕೆ ನೀಡಿದೆ. ಈ ವಿಷಯವನ್ನು ಪಾಕಿಸ್ತಾನ ಮೂಲದ ಆಫ್ಘನ್ ಇಸ್ಲಾಮಿಕ್ ಪ್ರೆಸ್ ವರದಿ ತಿಳಿಸಿದೆ.
ನಮ್ಮ ಯಾವುದೇ ನೆರೆ ರಾಷ್ಟ್ರ ಅಮೆರಿಕದ ಉದ್ದೇಶಿತ ದಾಳಿಗೆ ವಾಯುನೆಲೆ ಅಥವಾ ಸೇನಾ ನೆಲೆ ಒದಗಿಸಿದರೆ, ನಮ್ಮ ಮುಜಾಹಿದ್ದೀನ್ನ ಉಗ್ರ ದಾಳಿಯನ್ನು ಎದುರಿಸಬೇಕಾದ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ ಎಂದು ತಾಲಿಬಾನ್ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವಾಲಯದ ಹೇಳಿಕೆಯನ್ನು ಉದ್ದರಿಸಿದ ವರದಿ ತಿಳಿಸಿದೆ.
ತಾಲಿಬಾನ್ ವಿರುದ್ಧದ ದಾಳಿಗೆ ಪಾಕಿಸ್ತಾನವು ತನ್ನ ವಾಯುನೆಲೆಯನ್ನು ಬಳಸಿಕೊಳ್ಳಲು ಅನುಮೋದನೆ ನೀಡಿದೆ ಎಂಬ ಸುದ್ದಿಗಳ ಹಿನ್ನೆಲೆಯಲ್ಲಿ ತಾಲಿಬಾನ್ನಿಂದ ಈ ಹೇಳಿಕೆ ಹೊರಬಿದ್ದಿದೆ.
ನ್ಯೂಯಾರ್ಕ್ ವರದಿ : ಕರಾಳ ಮಂಗಳವಾರ ವಿಶ್ವ ವ್ಯಾಪಾರ ಕೇಂದ್ರದ ಅವಳಿ ಕಟ್ಟಡಗಳ ಮೇಲೆ ನಡೆದ ವಾಯುದಾಳಿಯಲ್ಲಿ ಗಾಯಗೊಂಡಿರುವ 77 ಭಾರತೀಯರು ನ್ಯೂಯಾರ್ಕ್ನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇತ್ತೀಚಿನ ಅಂಕಿ ಅಂಶಗಳು ತಿಳಿಸಿವೆ.
(ಪಿ.ಟಿ.ಐ)
ಮುಖಪುಟ / ಭಯೋತ್ಪಾದನೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications