ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಭಾರಿ ಮಳೆ

By Staff
|
Google Oneindia Kannada News

ಮುಖಪುಟ

ಸೆಪ್ಟೆಂಬರ್‌ 15, 2001

Gorur Dam

ಬೆಂಗಳೂರಿನಲ್ಲಿ ಭಾರಿ ಮಳೆ

ಗುರುವಾರ ಸಂಜೆ ಬೆಂಗಳೂರಿನಲ್ಲಿ ಭಾರಿ ಮಳೆ ಬಿತ್ತು. ಬಿರು ಬಿಸಿಲಿನಿಂದ ಬಿರಿದಿದ್ದ ಬೆಂಗಳೂರಿನ ಭೂಮಿ ಬುಧವಾರ ಹಾಗೂ ಗುರುವಾರ ಸಂಜೆಯ ಮಳೆಯಿಂದ ತಂಪಾಯ್ತು. ಒಳಚರಂಡಿಯ ಅವ್ಯವಸ್ಥೆಯಿಂದ ಮಾಮೂಲಿನಂತೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತ್ತು.

ರಾಜ್ಯದ ಒಳನಾಡಿನ ಅಲ್ಲಲ್ಲಿ ಮಳೆ ಆಗಿದ್ದು, ಕರಾವಳಿಯಲ್ಲಿ ಮುಂಗಾರು ದುರ್ಬಲವಾಗಿತ್ತು. ಬಂಗಾರಪೇಟೆಯಲ್ಲಿ 10 ಸೆಂಟಿ ಮೀಟರ್‌ ಮಳೆ ದಾಖಲಾಗಿದೆ.

ರಾಜ್ಯದ ಜಲಾಶಯಗಳ ನೀರಿನ ಮಟ್ಟ :

ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ)

ಇಂದಿನಮಟ್ಟ (ಅಡಿಗಳಲ್ಲಿ)

ಲಿಂಗನಮಕ್ಕಿ

1819.00

1793.30

ಸೂಪಾ

1859.39

1769.52

ವಾರಾಹಿ

1950.00

1931.26

ಕೆಆರ್‌ಎಸ್‌

124.80

116.00

ತಿಪ್ಪಗೊಂಡನಹಳ್ಳಿ

74.00

37.10

ಮುಖಪುಟ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X