ಮಹಿಳೆ ಮಕ್ಕಳು ಅಳಲು ಕೇಳಲೊಂದು ಕಿವಿ- ಇದು ‘ತಾಯಿಮನೆ’
ಬೆಂಗಳೂರು : ಮಹಿಳೆ ಮತ್ತು ಮಕ್ಕಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಸೂಚಿಸುವ ‘ತಾಯಿಮನೆ’ ಎನ್ನುವ ಸಂಸ್ಥೆ ನಗರದಲ್ಲಿ ಪ್ರಾರಂಭವಾಗಿದ್ದು , ಈ ಸಂಸ್ಥೆ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ.
ಮಹಿಳೆ ಮತ್ತು ಮಕ್ಕಳು ತಮ್ಮ ಸಮಸ್ಯೆಗಳನ್ನು ದೂರವಾಣಿ ಮೂಲಕ ತಿಳಿಸಿದಲ್ಲಿ , ಆದಷ್ಟು ಬೇಗ ಅವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸ್ಥೆಯ ರೂಪಿಣಿ ಚಂದ್ ತಿಳಿಸಿದ್ದಾರೆ. ಸಂಪರ್ಕಿಸಬೇಕಾದ ಸಂಖ್ಯೆಗಳು : ಫೋನ್- 080-2217463, ಮೊಬೈಲ್ - 98451-04183.
ವೈಯಕ್ತಿಕ ಸಮಸ್ಯೆ, ಕೌಟುಂಬಿಕ ಕಲಹ, ವೃತ್ತಿ ಸಮಸ್ಯೆ, ಮದುವೆ, ವರದಕ್ಷಿಣೆ, ಶಿಕ್ಷಣ ಶುಲ್ಕ, ಬಾಲಕಾರ್ಮಿಕರ ಕಣ್ಣು ಪರೀಕ್ಷೆ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ತಾಯಿಮನೆ ಕಾರ್ಯ ನಿರ್ವಹಿಸಲಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications