ಹುಬ್ಬಳ್ಳಿಯಲ್ಲಿ ಮರಳಿ ಕುಡಿಯಾಡೆದ ದೈನಂದಿನ ಜನ ಜೀವನ
ಹುಬ್ಬಳ್ಳಿ : ಭಜರಂಗ ದಳದ ಶೋಭಾಯಾತ್ರೆಯ ನೆಪದಲ್ಲಿ ಶನಿವಾರ ಪ್ರಾರಂಭವಾದ ಹಿಂಸಾಚಾರದಿಂದಾಗಿ ಎರಡು ದಿನಗಳ ಕಾಲ ನಗರದಲ್ಲಿ ತುಂಬಿದ್ದ ತ್ವೇಷಮಯ ವಾತಾವರಣ ತಿಳಿಗೊಳ್ಳುತ್ತಿದ್ದು , ಹುಬ್ಬಳ್ಳಿಯಲ್ಲಿ ಮಾಮೂಲಿ ಪರಿಸ್ಥಿತಿ ಮರಳುವ ಲಕ್ಷಣಗಳು ಸೋಮವಾರ ಸ್ಪಷ್ಟವಾಗಿ ಕಾಣಿಸುತ್ತಿವೆ.
ಅಂಗಡಿ ಮುಂಗಟ್ಟುಗಳು ಸೋಮವಾರ ಬಾಗಿಲನ್ನು ತೆರೆದಿದ್ದು , ವಾಣಿಜ್ಯ ಚಟುವಟಿಕೆಗಳು ಪ್ರಾರಂಭಗೊಂಡಿವೆ. ಆದರೆ, ಮುನ್ನೆಚ್ಚರಿಕೆಯ ಕ್ರಮವಾಗಿ ನಗರದಲ್ಲಿ ಸೋಮವಾರ ಸಂಜೆಯಿಂದ ಮಂಗಳವಾರ ಮುಂಜಾನೆಯವರೆಗೂ ಕರ್ಫ್ಯೂ ಹೇರಲಾಗಿದೆ. ಹಗಲಿನ ವೇಳೆಯಲ್ಲಿ ನಿಷೇಧಾಜ್ಞೆ ಮುಂದುವರಿದಿದೆ.
ಜಿಲ್ಲಾ ಉಸ್ತುವಾರಿ, ಕಾರ್ಮಿಕ ಹಾಗೂ ವಕ್ಫ್ ಖಾತೆ ಸಚಿವ ಎ.ಎಂ.ಹಿಂಡಸಗೇರಿ ಅವರು ಸೋಮವಾರ ಗಲಭೆ ಸಂತ್ರಸ್ತ ಸ್ಥಳಗಳಿಗೆ ಭೇಟಿ ನೀಡಿದರು. ಶಾಂತಿ ಪಾಲನೆ ಸಭೆ ಕೂಡ ಸೋಮವಾರ ಜರುಗಿತು.
(ಪಿಟಿಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications