ತಾಲಿಬಾನ್ ಉಗ್ರರ ದಾಳಿಯ ಭಯದಿಂದಾಗಿ ಮುಷರ್ರಫ್ಗೆ ಬಿಗಿ ಭದ್ರತೆ
ಇಸ್ಲಮಾಬಾದ್ : ಅಮೆರಿಕದ ಉದ್ದೇಶಿತ ದಾಳಿಗೆ ಪಾಕಿಸ್ತಾನ ಸರ್ಕಾರ ಬೆಂಬಲ ಘೋಷಿಸಿರುವ ಹಿನ್ನೆಲೆಯಲ್ಲಿ , ತಾಲಿಬಾನ್ ಭಯೋತ್ಪಾದಕರ ಸಂಭವನೀಯ ದಾಳಿಯ ಭಯದಿಂದಾಗಿ ಪಾಕಿಸ್ತಾನದ ಅಧ್ಯಕ್ಷ ಪರ್ವೇಜ್ ಮುಷರ್ರಫ್ ಅವರ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಅಂತೆಯೇ ಇಸ್ಲಮಾಬಾದ್ನಲ್ಲಿನ ಅಮೆರಿಕದ ರಾಯಭಾರಿ ಮತ್ತಿತರ ರಾಜತಾಂತ್ರಿಕರಿಗೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಭಯೋತ್ಪಾದಕರ ಆತ್ಮಹತ್ಯಾ ದಳದ ಸದಸ್ಯರಿಂದ ಮುಷರ್ರಫ್ ಮತ್ತಿತರ ರಾಜತಾಂತ್ರಿಕ ಸಿಬ್ಬಂದಿಯನ್ನು ರಕ್ಷಿಸಲು ಈಗಾಗಲೇ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಕಾನೂನು ಅನುಷ್ಠಾನ ವಿಭಾಗದ ಹಿರಿಯ ಅಧಿಕಾರಿಯಾಬ್ಬರ ಹೇಳಿಕೆಯನ್ನುಲ್ಲೇಖಿಸಿ ಮಾಧ್ಯಮ ವರದಿಗಳು ಮಂಗಳವಾರ ತಿಳಿಸಿವೆ.
ಭದ್ರತೆಯ ಕುರಿತಾದ ಬ್ಲೂ ಬುಕ್ ಅನುಸಾರ ಇಸ್ಲಮಾಬಾದ್ನಲ್ಲಿ ಕಟ್ಟೆಚ್ಚರದ ಬಂದೋಬಸ್ತ್ ಕಲ್ಪಿಸಲಾಗಿದೆ. ಮುಷರ್ರಫ್ ಭದ್ರತಾ ದಳದ ಅಧ್ಯಕ್ಷರು ಪರಿಸ್ಥಿತಿಯ ಸೂಕ್ಷ್ಮ ಅವಲೋಕನ ನಡೆಸಿದ್ದಾರೆ ಎಂದು ಪಾಕಿಸ್ತಾನ ದೈನಿಕ ದಿ ಡೌನ್ ವರದಿ ಮಾಡಿದೆ.
(ಪಿಟಿಐ)
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications