‘ಅಮೆರಿಕಾ ಮೇಲಿನ ದಾಳಿ ಯುದ್ಧದ ಅನಿವಾರ್ಯತೆ ಹುಟ್ಟುಹಾಕಿದೆ’
ಅಹ್ಮದಾಬಾದ್ : ಯುದ್ಧ ನಡದೇ ತೀರುತ್ತದೆ. ಉಗ್ರರ ದಾಳಿ ಕಿತ್ತುಕೊಂಡಿರುವುದು ಅಮೆರಿಕಾದ ಸಹಸ್ರಾರು ಅಮಾಯಕರ ಪ್ರಾಣಗಳನ್ನ. ಮಾನವೀಯತೆ ಮೇಲಿನ ಈ ದಾಳಿಯಿಂದ ಅಮೆರಿಕಾ ಕ್ರುದ್ಧವಾಗಿದೆ. ಯುದ್ಧವಲ್ಲದೆ ಬೇರೆ ದಾರಿಯೇ ಅದಕ್ಕಿಲ್ಲ.
ಸೋಮವಾರ ಇಳಿಸಂಜೆ ಕೇಂದ್ರ ಗೃಹ ಸಚಿವ ಎಲ್.ಕೆ.ಅಡ್ವಾಣಿ, ಸುದ್ದಿಗಾರರಿಂದ ಎರಗಿಬಂದ ಪ್ರಶ್ನೆಗಳಿಗೆ ಕೊಟ್ಟ ಉತ್ತರ ಇದು. ಸೆಪ್ಟೆಂಬರ್ 11ರ ನ್ಯೂಯಾರ್ಕ್ ಹಾಗೂ ಪೆಂಟಗಾನ್ ಮೇಲಿನ ದಾಳಿಗೆ ಅಮೆರಿಕಾ ದಿಟ್ಟ ಉತ್ತರ ಕೊಡಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಜಾತಾಂತ್ರಿಕ ರಾಷ್ಟ್ರಗಳು ಕೈಜೋಡಿಸಿ, ಭಯೋತ್ಪಾದಕರನ್ನು ಬುಡಸಮೇತ ಉಡುಗಿಸುವ ಸಂಕಲ್ಪ ಮಾಡಬೇಕಿದೆ. ತಮ್ಮತನವನ್ನೇ ಕಳಕೊಂಡಿರುವ ಮತಾಂಧರ ಅಮಾಯಕರ ಮೇಲಿನ ಹಲ್ಲೆ ಅಸಹ್ಯ, ಅಕ್ಷಮ್ಯ ಎಂದರು.
ಬಿನ್ ಲ್ಯಾಡೆನ್ನನ್ನು ಅಮೆರಿಕಾಗೆ ಒಪ್ಪಿಸಲು ಶತಾಯಗತಾಯ ಯತ್ನಿಸುತ್ತಿರುವ ಪಾಕಿಸ್ತಾನ, ಇದಕ್ಕೆ ಪ್ರತಿಯಾಗಿ ಅಮೆರಿಕಾಕ್ಕೆ ಯಾವುದೇ ಕರಾರು ಒಡ್ಡಿಲ್ಲ. ಭಾರತದಲ್ಲಿನ ಅಮೆರಿಕಾ ರಾಯಭಾರಿ ತಮಗೆ ಈ ವಿಷಯವನ್ನು ಪದೇ ಪದೇ ಸ್ಪಷ್ಟಪಡಿಸಿರುವುದಾಗಿ ಪ್ರಶ್ನೆಯಾಂದಕ್ಕೆ ಉತ್ತರಿಸುತ್ತಿದ್ದ ಅಡ್ವಾಣಿ ಹೇಳಿದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications