ಕಾವೇರಿನೀರಿಗಾಗಿ ಸುಪ್ರಿಂಕೋರ್ಟ್ಗೆ:ತಮಿಳುನಾಡು ಸಂಪುಟ ನಿರ್ಧಾರ
ಚೆನ್ನೈ : ಕಾವೇರಿ ನದಿ ನೀರು ಬಿಡುಗಡೆ ಮಾಡುವ ಸಂಬಂಧ ಕರ್ನಾಟಕ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಸುಪ್ರಿಂಕೋರ್ಟ್ ಕಟ್ಟೆ ಹತ್ತಲು ತಮಿಳುನಾಡು ಸಚಿವ ಸಂಪುಟ ನಿರ್ಧರಿಸಿದೆ.
ಸುಪ್ರಿಂಕೋರ್ಟ್ನಲ್ಲಿ ದಾವೆ ಹೂಡಲು ತಕ್ಷಣದಿಂದಲೇ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಕಾನೂನು ತಜ್ಞರ ಅಭಿಪ್ರಾಯಗಳನ್ನು ಪಡೆಯುವಂತೆ ತಮಿಳುನಾಡು ಅಡ್ವೊಕೇಟ್ ಜನರಲ್ ಅವರಿಗೆ ಸರ್ಕಾರ ಸೂಚಿಸಿದೆ ಎಂದು ಮಂಗಳವಾರ ಹೊರಬಿದ್ದ ಅಧಿಕೃತ ಪ್ರಕಟಣೆ ತಿಳಿಸಿದೆ.
ಕರ್ನಾಟಕ ಸರ್ಕಾರದೊಂದಿಗೆ ಕೇಂದ್ರ ಸರ್ಕಾರವನ್ನೂ ನೀರು ಹಂಚಿಕೆ ಕುರಿತ ಪ್ರಕರಣದಲ್ಲಿ ಹೆಸರಿಸಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ. ಈ ಕುರಿತ ನೊಟೀಸ್ಗಳು ಸದ್ಯದಲ್ಲೇ ಪ್ರತಿವಾದಿಗಳಿಗೆ ತಲುಪಲಿವೆ ಎನ್ನಲಾಗಿದೆ.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications