ಅಂತರರಾಷ್ಟ್ರೀಯ ಚಿತ್ರೋತ್ಸವ ಮೂಂದೂಡಲುರಾಜ್ಯ ಸರ್ಕಾರದ ಮನವಿ
ಬೆಂಗಳೂರು : ಅಕ್ಟೋಬರ್ 10 ರಿಂದ 20 ರವರೆಗೆ ಬೆಂಗಳೂರಿನಲ್ಲಿ ಜರುಗುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಬೇಕೆ ಬೇಡವೇ ಎನ್ನುವ ಚರ್ಚೆಗೆ ಮತ್ತೆ ಚಾಲನೆ ದೊರಕಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಚಲನಚಿತ್ರೋತ್ಸವವನ್ನು ಮುಂದೂಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿರುವುದರಿಂದ ಈ ರೀತಿಯ ಉತ್ಸವ ನಡೆಸುವುದು ಸರಿಯಲ್ಲ ಎನ್ನುವ ಅಭಿಪ್ರಾಯವನ್ನು ರಾಜ್ಯ ಸರ್ಕಾರ ವ್ಯಕ್ತಪಡಿಸಿದ್ದು , ಚಿತ್ರೋತ್ಸವನ್ನು ಮುಂದೂಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ವಾರ್ತಾ ಸಚಿವ ಎಂ.ಶಿವಣ್ಣ ಈ ವಿಷಯವನ್ನು ತಿಳಿಸಿದ್ದಾರೆ.
ಬರದಿಂದ ಜನತೆ ಸಂಕಷ್ಟಕ್ಕೆ ಸಿಲುಕಿರುವಾಗ, ಅನೇಕ ಮಂದಿ ಹಸಿವಿನಿಂದ ನರಳುತ್ತಿರುವಾಗ ಚಿತ್ರೋತ್ಸವ ನಡೆಸುವುದು ಸರಿಯಲ್ಲ ಎನ್ನುವ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಈಗಾಗಲೇ ಶೇ.70 ರಷ್ಟು ಚಿತ್ರೋತ್ಸವದ ಸಿದ್ಧತೆಗಳು ಮುಗಿದಿವೆ ಎಂದು ಸಚಿವ ಶಿವಣ್ಣ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications