ತಿಪ್ಪಗೊಂಡನಹಳ್ಳಿಗೆ ಒಂದಿಷ್ಟು ನೀರು
ಮುಖಪುಟ

ತಿಪ್ಪಗೊಂಡನಹಳ್ಳಿಗೆ ಒಂದಿಷ್ಟು ನೀರು
ಬೆಂಗಳೂರು : ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಒಳನಾಡಿನಲ್ಲಿ ಮುಂಗಾರು ಚುರುಕಾಗಿತ್ತು. ಒಳನಾಡು ಹಾಗೂ ಕರಾವಳಿಯ ಹಲವೆಡೆ ಮಳೆಯಾಗಿದೆ. ರಾಯಭಾಗದಲ್ಲಿ 10 ಸೆಂ.ಮೀಟರ್ ಮಳೆ ಬಿದ್ದಿದೆ. ರಾಮದುರ್ಗ, ಗಜೇಂದ್ರಗಢ, ಯಾದಗಿರಿಗಳಲ್ಲಿ 9, ಹುನಗುಂದದಲ್ಲಿ 8, ಕಾರ್ಕಳ, ರಬಕವಿಗಳಲ್ಲಿ ತಲಾ 7 ಸೆಂಟಿ ಮೀಟರ್ ಮಳೆ ಆಗಿದೆ.ಬೆಂಗಳೂರಿನಲ್ಲೂ ಕಳೆದ ನಾಲ್ಕೈದು ದಿನದಿಂದ ಮಳೆ ಆಗುತ್ತಿದೆ. ಹೀಗಾಗಿ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಸುಮಾರು 8 ಇಂಚು ನೀರು ಹರಿದು ಬಂದಿದೆ.
ರಾಜ್ಯದ ಜಲಾಶಯಗಳ ನೀರಿನ ಮಟ್ಟ :
| ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನಮಟ್ಟ (ಅಡಿಗಳಲ್ಲಿ) |
| ಲಿಂಗನಮಕ್ಕಿ | 1819.00 | 1793.05 |
| ÓÜÝ | 1859.39 | 1768.20 |
| ÊÝÝզlt;/FONT> | 1950.00 | 1930.67 |
| ÜWæÍvÜ®ÜÖÜÚÛ | 74.00 | 38.60 ಮುಖಪುಟ |
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications