ಅಮೆರಿಕಾಗೆ ಭಾರತದ ನರ್ಸ್ ಸಿಬ್ಬಂದಿ, ಬೆಂಗಳೂರಲ್ಲಿ ಅರ್ಹತಾ ಪರೀಕ್ಷೆ
ವಾಷಿಂಗ್ಟನ್ : ಭಾರತದಿಂದ ನರ್ಸ್ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ನರ್ಸ್ಗಳ ಕೊರತೆಯನ್ನು ಎದುರಿಸುತ್ತಿರುವ ಅಮೆರಿಕ ಉದ್ದೇಶಿಸಿದ್ದು , ಇದಕ್ಕಾಗಿ ನರ್ಸ್ ಅರ್ಹತಾ ಪರೀಕ್ಷಾ ಕೇಂದ್ರವನ್ನಾಗಿ ಬೆಂಗಳೂರನ್ನು ಆರಿಸಿದೆ.
ಪದವೀಧರ ವಿದೇಶಿ ನಸಿಂಗ್ ಸ್ಕೂಲ್ಸ್ ಆಯೋಗ(The Commission on Graduates of Foreign Nursing Schools ಬೆಂಗಳೂರಿನಲ್ಲಿ ಅರ್ಹತಾ ಪರೀಕ್ಷಾ ಕೇಂದ್ರವನ್ನು ಪ್ರಾರಂಭಿಸುವುದಾಗಿ ಪ್ರಕಟಿಸಿದೆ. ಮಾರ್ಚ್ 13, ಜುಲೈ 10 ಹಾಗೂ ನವಂಬರ್ 13, 2002 ದಿನಾಂಕಗಳಲ್ಲಿ ಮೊದಲ ಮೂರು ಪರೀಕ್ಷೆಗಳು ನಡೆಯಲಿವೆ.
ಬೆಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ಸುಮಾರು 1500 ಮಂದಿ ಪರೀಕ್ಷಾರ್ಥಿಗಳಿಗೆ ಅವಕಾಶ ಕಲ್ಪಿಸಲು ಉದ್ದೇಶಿಸಲಾಗಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಎನ್ನುವ ಆಧಾರದ ಮೇಲೆ ಅರ್ಜಿಗಳನ್ನು ಪರಿಗಣಿಸಲಾಗುವುದು ಎಂದು ಆಯೋಗ ತಿಳಿಸಿದೆ. ಫಿಲಿಡೆಲ್ಪಿಯಾದಲ್ಲಿರುವ ಸಿಜಿಎಫ್ಎನ್ಎಸ್ ಲಾಭರಹಿತ ಸಂಸ್ಥೆಯಾಗಿದ್ದು , ವಿಶ್ವಾದ್ಯಂತ ನರ್ಸ್ಗಳು ಹಾಗೂ ಆರೋಗ್ಯ ತಜ್ಞರನ್ನು ನೇಮಿಸಿಕೊಳ್ಳಲು ಅಥವಾ ನೋಂದಾಯಿಸಿಕೊಳ್ಳುವ ಅಧಿಕಾರವನ್ನು ಹೊಂದಿದೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications