ಶಿಕ್ಷಕರನ್ನು ಇತರೆ ಕೆಲಸಗಳಿಗೆ ಬಳಸುವುದು ಸಲ್ಲ -ಸರಕಾರಿಆದೇಶ
ಬೆಂಗಳೂರು : ಚುನಾವಣೆ ಸಂದರ್ಭ, ಜನಗಣತಿ ಮತ್ತು ಮಕ್ಕಳ ಗಣತಿಯ ಹೊರತಾಗಿ ಶಿಕ್ಷಕರನ್ನು ಬೇರೆ ಯಾವುದೇ ಕಾರ್ಯಕ್ರಮಕ್ಕೆ ಬಳಸಿಕೊಳ್ಳುವುದನ್ನು ರಾಜ್ಯ ಸರಕಾರ ನಿಷೇಧಿಸಿದೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಗಳವಾರ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ರಾಜ್ಯ ವಾರ್ತಾ ಸಚಿವ ಎಂ. ಶಿವಣ್ಣ ತಿಳಿಸಿದ್ದಾರೆ. ಶಾಲಾ ದಿನಗಳ ಕಡಿತ ಹಾಗೂ ಪಾಠ ಪ್ರವಚನಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಲಾಗಿದೆ.
ಶೈಕ್ಷಣಿಕ ವರ್ಷವೊಂದರಲ್ಲಿ 225 ಶಾಲಾ ಕಲಿಕಾ ದಿನಗಳು ಇರಬೇಕು. ಪ್ರಸ್ತುತ 190 ದಿನ ಮಾತ್ರ ಶಾಲೆಯಲ್ಲಿ ಪಾಠ ಪ್ರವಚನಗಳು ನಡೆಯುತ್ತಿವೆ. ಇದರಿಂದಾಗಿ ಶಿಕ್ಷಕರನ್ನು ಬೇರೆ ಕಾರ್ಯಕ್ರಮಗಳಿಗೆ ಬಳಸಿಕೊಳ್ಳುವುದನ್ನು ನಿಲ್ಲಿಸಲು ನಿರ್ಧರಿಸಲಾಗಿದೆ. ಇದರಿಂದ 20 ಕಲಿಕಾ ದಿನಗಳು ಜಾಸ್ತಿಯಾಗಲಿವೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications