ಜೆಹಾದ್ಅಥವಾ ಅಮೆರಿಕಾಗೆ ಲ್ಯಾಡೆನ್:ಉಲೇಮಾಗಳ ಸಭೆ ಪ್ರಾರಂಭ
ಕಾಬೂಲ್ : ಒಸಾಮಾ ಬಿನ್ ಲ್ಯಾಡೆನ್ನ ಹಣೆಬರಹವನ್ನು ನಿರ್ಧರಿಸುವ ಸಭೆ ಇಲ್ಲಿ ನಡೆಯುತ್ತಿದ್ದು, ಈ ಸಭೆಯಲ್ಲಿ ಸಾವಿರಕ್ಕೂ ಹೆಚ್ಚು ಉಲೇಮಾಗಳು ಭಾಗವಹಿಸಿದ್ದಾರೆ ಎಂದು ತಾಲಿಬಾನ್ನ ಹಿರಿಯ ಅಧಿಕಾರಿ ಸಯ್ಯದ್ ಮಹಮದ್ ಹಗ್ಗಾನಿ ತಿಳಿಸಿರುವುದಾಗಿ ಪಾಕಿಸ್ತಾನ ಮೂಲದ ಸುದ್ದಿಸಂಸ್ಥೆ ವರದಿ ಮಾಡಿದೆ.
ಪ್ರಸಕ್ತ ಬಿಕ್ಕಟ್ಟಿನ ಎಲ್ಲಾ ಸಾಧ್ಯಾಸಾಧ್ಯತೆಗಳನ್ನು ಕುರಿತು ಉಲೇಮಾಗಳ ಸಭೆ ಚರ್ಚಿಸುವುದು. ಕಾಬೂಲಿನ ರಾಷ್ಟ್ರಪತಿಗಳ ಭವನದಲ್ಲಿ ಈ ಸಭೆ ನಡೆದಿದ್ದು , ಲ್ಯಾಡೆನ್ನನ್ನು ಒಪ್ಪಿಸದಿದ್ದಲ್ಲಿ ದಾಳಿ ನಡೆಸುವ ಅಮೆರಿಕಾದ ಬೆದರಿಕೆಯನ್ನು ಪ್ರಮುಖವಾಗಿ ಚರ್ಚಿಸುತ್ತದೆ. ತಾಲಿಬಾನ್ನ ಸರ್ವಾಧಿಕಾರಿ ಮುಲ್ಲಾ ಮೊಹಮದ್ ಓಮರ್ ಈ ಸಭೆಯನ್ನು ಕರೆದಿದ್ದಾರೆ. ಅಮೆರಿಕಾದ ಮೇಲೆ ಜೆಹಾದ್ ಅಥವಾ ಪವಿತ್ರ ಯುದ್ಧವನ್ನು ಅಧಿಕೃತವಾಗಿ ಸಾರುವ ಕುರಿತೂ ಸಭೆ ಚರ್ಚಿಸುತ್ತಿದೆ.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications