ಪೊಲೀಸ್ ಅಧಿಕಾರಿಗಳು ತಮ್ಮ ಘನತೆ ಉಳಿಸಿಕೊಳ್ಳಬೇಕು- ಖರ್ಗೆ
ಕೊಳ್ಳೇಗಾಲ : ಪೊಲೀಸ್ ಅಧಿಕಾರಿಗಳು ತಮ್ಮ ಘನತೆ, ಗೌರವಗಳನ್ನು ಕಾಪಾಡಿಕೊಳ್ಳಬೇಕು ಹಾಗೂ ಈ ಮೂಲಕ ಇಲಾಖೆಯ ಗೌರವವನ್ನು ಉಳಿಸಬೇಕು ಎಂದು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಇತ್ತೀಚೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಭಾಸ್ಕರ್ ಅವರು, ರಾಜ್ಯದಲ್ಲಿ ಕಾನೂನು ಪರಿಸ್ಥಿತಿ ಕಾಪಾಡಲು ತಾವು ಯಾರ ಕಾಲಿಗೆ ಬೀಳಲೂ ಸಿದ್ಧ ಎಂದು ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದ ಬಗ್ಗೆ ಖರ್ಗೆ ಪ್ರತಿಕ್ರಿಯಿಸುತ್ತಿದ್ದರು. ಗುರುವಾರ ಕೊಳ್ಳೇಗಾಲದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಖರ್ಗೆ ಉತ್ತರಿಸುತ್ತಿದ್ದರು. ಭಾಸ್ಕರ್ ಅವರ ಕಾಳಜಿಯ ಭಾವಾವೇಶದ ಮಾತನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ ಎಂದು ಈ ಮುನ್ನ ಖರ್ಗೆ ಹೇಳಿದ್ದರು.
ಪೊಲೀಸ್ ಅಧಿಕಾರಿಗಳು ತಮ್ಮ ಘನತೆ ಕಾಪಾಡಿಕೊಳ್ಳುವ ಜೊತೆಗೆ ನಾಗರಿಕರ ಕುಂದು ಕೊರತೆಗಳನ್ನು ಸಾವಧಾನದಿಂದ ಆಲಿಸುವ ಅಭ್ಯಾಸ ಮಾಡಿಕೊಳ್ಳಬೇಕು. ಸಾರ್ವಜನಿಕರೊಂದಿಗೆ ಪೊಲೀಸ್ ಅಧಿಕಾರಿಗಳು ಸೌಹಾರ್ದಯುತ ಸಂಬಂಧ ಸಾಧಿಸಿಕೊಳ್ಳಬೇಕು ಎಂದು ಖರ್ಗೆ ಹೇಳಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications