ಹಂಪನಾ ಅವರಿಗೆ ಅತ್ತಿಮಬ್ಬೆ ಪ್ರತಿಷ್ಠಾನದ ಚಿ. ನ. ಮಂಗಳ ಪುರಸ್ಕಾರ
ಬೆಂಗಳೂರು : ಅತ್ತಿಮಬ್ಬೆ ಪ್ರತಿಷ್ಠಾನವು ಸಾಹಿತಿ ಡಾ. ಹಂ. ಪ. ನಾಗರಾಜಯ್ಯ ಅವರಿಗೆ ಪ್ರೊ. ಚಿ. ನ. ಮಂಗಳಾ ಪ್ರಶಸ್ತಿ ನೀಡಲು ನಿರ್ಧರಿಸಿದೆ.
ಅಕ್ಟೋಬರ್ 7ರಂದು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ನ ಗೌರವ ಕಾರ್ಯದರ್ಶಿ ಡಿ. ಎ. ಪಾಂಡು ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪಂಜೆ ಮಂಗೇಶರಾಯರ ಮಗಳು ಶಾಂತಾ ರಾಮೇಶ್ವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಇದೇ ಸಂದರ್ಭದಲ್ಲಿ ಡಾ. ವರದಾ ಶ್ರೀನಿವಾಸ್ ಅವರ ಪಂಜೆ ಮಂಗೇಶರಾಯರ ಕೃತಿಗಳು ಒಂದು ಅಧ್ಯಯನ ಕೃತಿಯನ್ನು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಬಿಡುಗಡೆ ಮಾಡುವರು ಂದು ಪ್ರತಿಷ್ಠಾನದ ವ್ಯವಸ್ಥಾಪಕ ನಿರ್ದೇಶಕಿ ಪಿ. ಮನೋಹರಿ ಅವರ ಪ್ರಕಟಣೆ ತಿಳಿಸಿದೆ.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications