ತಮಿಳುನಾಡು ಮುಖ್ಯಮಂತ್ರಿ ಪದವಿಗೆ ಜಯಲಲಿತಾ ರಾಜೀನಾಮೆ
ಚೆನ್ನೈ: ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಶುಕ್ರವಾರ ಮಧ್ಯಾಹ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತಮಿಳುನಾಡು ರಾಜ್ಯಪಾಲರಾದ ಸಿ. ರಂಗರಾಜನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಜಯಲಲಿತಾ ಸಲ್ಲಿಸಿದ್ದು, ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಎಐಎಡಿಎಂಕೆ ಶಾಸಕಾಂಗ ಪಕ್ಷದ ತುರ್ತು ಸಭೆಯಲ್ಲಿ ಹೊಸ ನಾಯಕರ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ.
‘ನಾನು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಲಿದ್ದು, ಶುಕ್ರವಾರದ ತುರ್ತು ಸಭೆಯಲ್ಲಿ ಆಯ್ಕೆಯಾಗುವ ನಾಯಕರನ್ನು ತಾತ್ಕಾಲಿಕ ಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು’ ಎಂದು ರಾಜೀನಾಮೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಯಲಲಿತಾ ಹೇಳಿದ್ದಾರೆ.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications