Get Updates
Get notified of breaking news, exclusive insights, and must-see stories!

ಜಯಲಲಿತಾ ನೇಮಕ ಅಸಿಂಧು ಎಂದು ವಿಭಾಗೀಯ ಪೀಠ

Apex courtನವದೆಹಲಿ : ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರ ನೇಮಕವನ್ನು ಸರ್ವೋನ್ನತ ನ್ಯಾಯಾಲಯ ಅಸಿಂಧು ಎಂದು ಘೋಷಿಸಿದೆ. ಶುಕ್ರವಾರ ನ್ಯಾಯಮೂರ್ತಿ ಭರೂಚ ಅವರ ನೇತೃತ್ವದ ಐವರು ನ್ಯಾಯಾಧೀಶರ ವಿಭಾಗೀಯ ಪೀಠ ಈ ಮಹತ್ವದ ತೀರ್ಪು ನೀಡಿದೆ.

ಚುನಾವಣೆಗೆ ಸ್ಪರ್ಧಿಸುವ ಅರ್ಹತೆಯನ್ನೇ ಕಳೆದುಕೊಂಡಿದ್ದ, ಜಯಲಲಿತಾ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಿದ ಅಂದಿನ ತಮಿಳುನಾಡು ರಾಜ್ಯಪಾಲರಾದ ಫಾತಿಮಾ ಬೀವಿ ಅವರ ನೀರ್ಧಾರ ಟೀಕೆಗೆ ಒಳಗಾಗಿತ್ತು. ವಕೀಲರಾದ ಸೆಲ್ವರಾಜ್‌ ಎಂಬುವವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯಲ್ಲಿ ಇದನ್ನು ಪ್ರಶ್ನಿಸಿದ್ದರು.

(ಪಿ.ಟಿ.ಐ / ಇನ್‌ಫೋ ವಾರ್ತೆ)
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+