ಆಲಮಟ್ಟಿ ಸೇತುವೆಯಿಂದ ಟಿಪ್ಪರ್ ಉರುಳಿ ನಾಲ್ವರ ಸಾವು
ಬಿಜಾಪುರ : ಆಲಮಟ್ಟಿ ಅಣೆಕಟ್ಟಿನ ಸೇತುವೆ ದಾಟುವಾಗ ಆಯ ತಪ್ಪಿದ ಟ್ರಕ್ ಕೃಷ್ಣಾ ನದಿಗೆ ಬಿದ್ದು, ನಾಲ್ವರು ಸತ್ತಿದ್ದಾರೆ.
ಬಸವನಬಾಗೇವಾಡಿ ತಾಲ್ಲೂಕಿನ ದೇವಲಾಪುರ ಗ್ರಾಮದಲ್ಲಿ ನಡೆದಿರುವ ಕಾಮಗಾರಿಯಲ್ಲಿ ಈ ಟ್ರಕ್ ಕಾರ್ಯ ನಿರ್ವಹಿಸುತ್ತಿತ್ತು.
ಚಾಲಕ ರಾಯಪ್ಪ ಸೋಮಪ್ಪ ತಳಟ್ಟಿ (25), ಕ್ಲೀನರ್ ಕೃಷ್ಣ ಪೂಜಾರ (25), ಮಂಟೂರಿನ ಶಿವಕುಮಾರ ಶರಣಬಸಪ್ಪ ಪಟ್ಟೇದ (23), ಬಳಗಾನೂರಿನ ಶಿವಪ್ಪ ಅವರಾಧಿ (30) ಎಂಬವರು ಶುಕ್ರವಾರ ಮಧ್ಯರಾತ್ರಿ ಸಂಭವಿಸಿರುವ ಈ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿಗಳು. ಬಸವರಾಜ ಶಿವಪ್ಪ ಮಮ್ಮಟಗೇರಿ(22) ಎಂಬಾತ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿ, ಈಜಿ ದಡ ಸೇರಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications