ಭಲೇ ಅದೃಷ್ಟವೋ ಅದೃಷ್ಟ !ನೆಹ್ರಾ ಜಾಗೆಗೆ ಅಜಿತ್ ಅಗರ್ಕರ್
ಮುಂಬಯಿ : ದೈಹಿಕ ಸಾಮರ್ಥ್ಯವನ್ನು ಸಿದ್ಧಪಡಿಸುವಲ್ಲಿ ವಿಫಲರಾದ ವೇಗಿ ಆಶಿಷ್ ನೆಹ್ರ ಬದಲಿಗೆ ಆಲ್ರೌಂಡರ್ ಅಜಿತ್ ಅಗರ್ಕರ್ ಅಕ್ಟೋಬರ್ 1 ರಿಂದ 27 ರವರೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆಯುವ ತ್ರಿಕೋಣ ಸರಣಿಗೆ ಆಯ್ಕೆಯಾಗಿದ್ದಾರೆ.
ಭಾರತ ಕ್ರಿಕೆಟ್ ಆಯ್ಕೆ ಮಂಡಳಿ ಅಧ್ಯಕ್ಷ ಚಂದುಬೋರ್ಡೆ ಭಾನುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ವಾಂಖೆಡೆ ಕ್ರೀಡಾಂಗಣದಲ್ಲಿ ಅಗರ್ಕರ್, ಮೊಹಂತಿ ಹಾಗೂ ರಾಕೇಶ್ ಪಟೇಲ್ ಅವರನ್ನು ದೈಹಿಕ ಸಾಮರ್ಥ್ಯ ಪರೀಕ್ಷೆಗಾಗಿ ಭಾನುವಾರ ಹಾಜರಿರುವಂತೆ ಈ ಮುನ್ನ ತಿಳಿಸಲಾಗಿತ್ತು . ಈ ಮೂವರಲ್ಲಿ ಅರ್ಗರ್ ಅವರು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಸೂಕ್ತವೆಂದು ಆಯ್ಕೆ ಮಂಡಳಿ ತೀರ್ಮಾನಿಸಿರುವುದಾಗಿ ಬೋರ್ಡೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ನಾಯಕ ಸೌರವ್ ಗಂಗೂಲಿ, ಏಕದಿನ ಪಂದ್ಯಗಳಲ್ಲಿ ಅಗರ್ಕರ್ ತಂಡಕ್ಕೆ ಆಲ್ರೌಂಡರ್ ರೂಪದಲ್ಲಿ ಉಪಯುಕ್ತರಾಗಬಲ್ಲರೆಂದು ಅಭಿಪ್ರಾಯಪಟ್ಟರು. ಟೆಸ್ಟ್ ಪಂದ್ಯಗಳ ವೇಳೆಗೆ ನೆಹ್ರ ಹಾಗೂ ಜಹೀರ್ ಖಾನ್ ಗುಣಮುಖರಾಗುವ ಬಗೆಗೆ ಗಂಗೂಲಿ ಆಶಾಭಾವನೆ ವ್ಯಕ್ತಪಡಿಸಿದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications