ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ಆಯುಕ್ತ ಪಾಟೀಲ್ ಎತ್ತಂಗಡಿ
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ವೈ. ಆರ್. ಪಾಟೀಲ್ ಅವರನ್ನು ವರ್ಗಾವಣೆ ಮಾಡಿ ಸರಕಾರಿ ಆದೇಶ ಹೊರಡಿಸಲಾಗಿದೆ
ಕಳೆದ ಶನಿವಾರ ವಿಶ್ವ ಹಿಂದೂಪರಿಷತ್ನ ಉಪಾಧ್ಯಕ್ಷ ಅಶೋಕ್ ಸಿಂಘಾಲ್ ಅವರ ಹುಟ್ಟು ಹಬ್ಬದ ಪ್ರಯುಕ್ತ ನಡೆದ ಸನ್ಮಾನ ಕಾರ್ಯಕ್ರಮದ ಶೋಭಾಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ತಿಳಿದುಬಂದಿದೆ.
ಸೂಕ್ಷ್ಮ ಪ್ರದೇಶಗಳ ಪರಿಸ್ಥಿತಿಯನ್ನು ನಿಭಾಯಿಸುವ ಸಾಮರ್ಥ್ಯ ಇಲ್ಲದಿರುವ ಪೊಲೀಸ್ ಅಧಿಕಾರಿಗಳನ್ನು ಅಲ್ಲಿ ಉಳಿಸಿಕೊಳ್ಳುವುದರಲ್ಲಿ ಅರ್ಥವಿಲ್ಲ ಎಂದು ಗಲಭೆ ನಡೆದ ನಂತರ ಹುಬ್ಬಳ್ಳಿಗೆ ಭೇಟಿ ನೀಡಿದ ಡಿಜಿಪಿ ವಿ. ಭಾಸ್ಕರ್ ಪಾಟೀಲ್ ಅವರ ವರ್ಗಾವಣೆಯನ್ನು ಕುರಿತು ಮಾತನಾಡುತ್ತಾ ಹೇಳಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ದರೋಡೆಯನ್ನು ನಿಯಂತ್ರಿಸಲು ವಿಫಲರಾಗಿರುವ ಪಾಟೀಲ್ ಅವರನ್ನು ವರ್ಗಾಯಿಸಬೇಕೆಂದು ಕಳೆದ ಫೆಬ್ರವರಿಯಿಂದಲೇ ಜಿಲ್ಲೆಯ ನಾಗರಿಕರು ಒತ್ತಾಯಿಸುತ್ತಿದ್ದರು.
ಪರಿಸ್ಥಿತಿಯನ್ನು ಶಾಂತಿಗೊಳಿಸುವ ನಿಟ್ಟಿನಲ್ಲಿ ಎಡಿಜಿಪಿ ಎಂ. ಪಿ. ಸಿಂಘ್ ಮತ್ತು ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಡಿಐಜಿ ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ನಗರದಲ್ಲಿಯೇ ಉಳಿಸಿಕೊಳ್ಳಲಾಗಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications