ಜಯಲಲಿತಾ ಸೀಟು ಹೋದದ್ದಕ್ಕೆ 13 ಅಭಿಮಾನಿಗಳ ಆತ್ಮಹತ್ಯೆ
ಚೆನ್ನೈ : ತಮಿಳುನಾಡಿನ ಜನರ ಹುಚ್ಚು ಅಭಿಮಾನ ಎಲ್ಲೆ ಮೀರಿದೆ. ಮುಖ್ಯಮಂತ್ರಿಯಾಗಿ ಜಯಲಲಿತಾ ನೇಮಕಾತಿಯನ್ನು ಸುಪ್ರಿಂಕೋರ್ಟ್ ರದ್ದು ಪಡಿಸಿದ್ದರಿಂದ ಬೇಸತ್ತಿರುವ ಆಕೆಯ ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಸಾಲುಸಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈವರೆಗೆ 13 ಜನ ಆತ್ಮಹತ್ಯೆ ಮಾಡಿಕೊಂಡಿದ್ದು, ನಾಲ್ವರು ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಗೆ ಸೇರಿದ್ದಾರೆ.
ವಿರೋಧಿಗಳ ನಗು ಹೆಚ್ಚು ದಿನ ಉಳಿಯುವಂಥದ್ದಲ್ಲ. ನಾನು ಮತ್ತೆ ಗದ್ದುಗೆ ಏರುವ ದಿನ ದೂರವಿಲ್ಲ ಎಂದು ಎಚ್ಚರಿಕೆಯ ಮಾತುಗಳನ್ನಾಡಿದ ಜಯಾ ಅವರ ಲೆಕ್ಕಾಚಾರ ತಪ್ಪುತ್ತಿಲ್ಲ. ಅವರು ಆತ್ಮಹತ್ಯೆಗಳು ನಡೆಯುತ್ತಿದ್ದರೂ ಸಣ್ಣಗೆ ನಗುತ್ತಲೇ ಇದ್ದಾರೆ. ಅಂದಹಾಗೆ, ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ ತಮ್ಮ ಪಕ್ಷದ ವತಿಯಿಂದ ತಲಾ 50 ಸಾವಿರ ರುಪಾಯಿ ಪರಿಹಾರವನ್ನೂ ಜಯಾ ಘೋಷಿಸಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications