ಅಮೆರಿಕಾ ದಾಳಿಗೆ ಲ್ಯಾಡೆನ್ ನೇತೃತ್ವದಲ್ಲಿ ತಾಲಿಬಾನ್ ಪ್ರತ್ಯುತ್ತರ ?
ಮಾಸ್ಕೋ : ಅಮೆರಿಕದ ವಿಶ್ವ ವ್ಯಾಪಾರ ಕೇಂದ್ರದ ಅವಳಿ ಕಟ್ಟಡಗಳ ಮೇಲಿನ ದಾಳಿಯ ಸೂತ್ರಧಾರ ಎನ್ನಲಾದ ಬಿನ್ ಲ್ಯಾಡೆನ್ ಅಮೆರಿಕಾ ವಿರುದ್ಧದ ಯುದ್ಧದಲ್ಲಿ ತಾಲಿಬಾನ್ ಪಡೆಗಳನ್ನು ಮುನ್ನಡೆಸುವ ಸಾಧ್ಯತೆಯಿದೆ.
ಪಾಕ್ ಗಡಿಗೆ ಹೊಂದಿಕೊಂಡಿರುವ ಆಫ್ಘನ್ನ ಜಲಹಾಬಾದ್ನ ಅಡಗುತಾಣಗಳಲ್ಲಿ ಲ್ಯಾಡೆನ್ ಅಡಗಿಕೊಂಡಿದ್ದು , ಆಪ್ಘಾನಿಸ್ತಾನದ ಮೇಲೆ ಅಮೆರಿಕಾ ದಾಳಿ ಮಾಡಿದಲ್ಲಿ , ಸ್ವತಃ ಲ್ಯಾಡೆನ್ ತಾಲಿಬಾನ್ ಪಡೆಗಳನ್ನು ನಿರ್ದೇಶಿಸುವನೆಂದು ಇಂಟೆಲಿಜೆನ್ಸ್ ಮೂಲಗಳನ್ನುಲ್ಲೇಖಿಸಿ ರಷ್ಯಾದ ಇತಾರ್-ಟಸ್ಸ್ ವರದಿ ಮಾಡಿದೆ.
ಈ ನಡುವೆ, ಲ್ಯಾಡೆನ್ ಇದುವರೆಗೂ ಎಲ್ಲಿ ಅಡಗಿಕೊಂಡಿದ್ದಾನೆ ಎನ್ನು ವ ಬಗ್ಗೆ ಮಾಹಿತಿ ಸಿಕ್ಕಿಲ್ಲ . ದೇಶ ಬಿಟ್ಟುಹೋಗುವಂತೆ ತಿಳಿಸುವ ಉಲೇಮಾಗಳ ಆದೇಶವನ್ನು ತಲುಪಿಸಲು ಲ್ಯಾಡೆನ್ಗಾಗಿ ಹುಡುಕಲಾಗುತ್ತಿದೆ ಎಂದು ತಾಲಿಬಾನ್ ಆಡಳಿತ ಸೋಮವಾರ ತಿಳಿಸಿದೆ.
(ಏಜೆನ್ಸೀಸ್)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications