ಚನ್ನರಾಯಪಟ್ಟಣ ಬಳಿ ಲಾರಿ- ಟ್ರ್ಯಾಕ್ಟರ್ ಡಿಕ್ಕಿ, ನಾಲ್ಕು ಸಾವು
ಚನ್ನರಾಯಪಟ್ಟಣ : ಅರಸೀಕೆರೆ ಗ್ಯಾರಳ್ಳಿ ಬಳಿ ಮಂಗಳವಾರ ಸಂಜೆ ಟ್ರ್ಯಾಕ್ಟರ್- ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ.
ಮೈಸೂರು ರಸ್ತೆ ಆನಗೋಳು ಗ್ರಾಮದ ರಂಗಣ್ಣ (50), ಶಿವಣ್ಣ (40), ಮಂಜುಳ (30) ಮತ್ತು ಕೆಂಪ (35) ಮೃತಪಟ್ಟಿರುವ ನತದೃಷ್ಟರು. ಟ್ರ್ಯಾಕ್ಟರ್ನಲ್ಲಿ ಕುಂದೂರು ಮಠದ ಮೆಳೆಯಮ್ಮ ದೇವಸ್ಥಾನಕ್ಕೆ ಹೋಗಿ, ಊರಿಗೆ ವಾಪಸ್ಸಾಗುತ್ತಿದ್ದಾಗ ಹಿಂದಿನಿಂದ ಲಾರಿ ಡಿಕ್ಕಿ ಹೊಡೆಯಿತು. ಪರಿಣಾಮ ಟ್ರ್ಯಾಕ್ಟರ್ ರಸ್ತೆ ಬದಿಗೆ ಮಗುಚಿ ಬಿದ್ದಿತೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಗಾಯಗೊಂಡ ಬಹುತೇಕರು ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications